22
February, 2026

A News 365Times Venture

22
Sunday
February, 2026

A News 365Times Venture

ಚಿನ್ನ ಅಡವಿಟ್ಟಿದ್ದ ಜನರಿಗೆ ವಂಚಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

Date:

ಮೈಸೂರು,ಫೆಬ್ರವರಿ,19,2026 (www.justkannada.in): ಜನರು ಅಡವಿಟ್ಟ ಚಿನ್ನದ ಕೊಂಡಿಗಳನ್ನ ಕರಗಿಸಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಚಿನ್ನಾಭರಣ ಮೌಲ್ಯಮಾಪಕನನ್ನು ವಿಜಯನಗರ ಠಾಣಾ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಮೈಸೂರಿನ ಗೋಕುಲಂ ಮೂರನೇ ಹಂತದ ನಿವಾಸಿ ಚಿನ್ನಾಭರಣ ಮೌಲ್ಯಮಾಪಕ ಎಂ.ಅಶ್ವಿನ್ ಕುಮಾರ್ ಬಂಧಿತ ಆರೋಪಿ. ಈತ ಬ್ಯಾಂಕಾಂಕ್ ನಲ್ಲಿ ತಲೆ ಮರೆಸಿಕೊಂಡಿದ್ದ ಎನ್ನಲಾಗಿದ್ದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಕೆನರಾ ಬ್ಯಾಂಕಿನಲ್ಲಿ ಗಿರವಿ ಇಟ್ಟ ಚಿನ್ನಾಭರಣ ತೂಕದಲ್ಲಿ ವ್ಯತ್ಯಾಸವಾಗಿತ್ತು. ಅಡವಿಟ್ಟ ಚಿನ್ನದ ಕೊಂಡಿಗಳನ್ನ ಕರಗಿಸಿ ಮೌಲ್ಯಮಾಪಕ ಎಂ.ಅಶ್ವಿನ್ ಕುಮಾರ್ ವಂಚನೆ ಮಾಡಿದ್ದನು. ಸಾವಿರಾರು ಜನರು ಮೋಸ ಹೋಗಿದ್ದರು. ನಂತರ ವಂಚನೆಗೆ ಒಳಗಾದವರು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದರು. ಇದೀಗ ವಿಜಯನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Key words: Mysore, Accused, cheated, people, gold

The post ಚಿನ್ನ ಅಡವಿಟ್ಟಿದ್ದ ಜನರಿಗೆ ವಂಚಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ...

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...