23
March, 2026

A News 365Times Venture

23
Monday
March, 2026

A News 365Times Venture

ಜನಸೇವೆ ಮಾಡಲು ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ-ಸಚಿವ ಎಂ. ಬಿ ಪಾಟೀಲ್ ಮನವಿ

Date:

ಬಾಗಲಕೋಟೆ,ಮಾರ್ಚ್,23,2026 (www.justkannada.in):   ಅನಿರೀಕ್ಷಿತವಾಗಿ ಬಾಗಲಕೋಟೆ ಉಪ ಚುನಾವಣೆ ಬಂದಿದೆ. ಜನರ ಸೇವೆ ಮಾಡುವುದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮನವಿ ಮಾಡಿದರು.

ಬಾಗಲಕೋಟೆ ನವನಗರದ ಬಳಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಹೆಚ್ ವೈ ಮೇಟಿ ಅವರನ್ನು 5 ವರ್ಷಕ್ಕಾಗಿ ನೀವು ಆಯ್ಕೆ ಮಾಡಿದಿರಿ. ಅನಾರೋಗ್ಯದಿಂದ ಮೇಟಿ ನಿಧನರಾಗಿದ್ದಾರೆ. ಮೇಟಿ ಕುಟುಂಬದ ಉಮೇಶ್ ಮೇಟಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.  ತಾವೆಲ್ಲರೂ ಮತ ನೀಡಬೇಕು ಎಂದರು

ಮೇಟಿಯವರು ಎಲ್ಲರೊಂದಿಗೆ ಚೆನ್ನಾಗಿದ್ದರು.  ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಯಶಸ್ವಿಯಾಗಿವೆ ರಾಜ್ಯದಲ್ಲಿ ನಾವು ನುಡಿದ್ದಂತೆ ನಡೆದಿದ್ದೇವೆ. ಎಲ್ಲಾ ಜಾತಿ ಧರ್ಮದವರನ್ನೂ ಸಮಾನತೆಯಿಂದ ಕಾಣುತ್ತಿದ್ದೇವೆ. ಜನರ ಸೇವೆ ಮಾಡುವುದಕ್ಕೆ ಉಮೇಶ್ ಮೇಟಿಗೆ ವೋಟ್ ಮಾಡಿ ಎಂದರು.

Key words: Bagalkote, Vote, Congress candidate, Minister, M. B. Patil

The post ಜನಸೇವೆ ಮಾಡಲು ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ-ಸಚಿವ ಎಂ. ಬಿ ಪಾಟೀಲ್ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ...

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ...

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ...

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ ಕೇಂದ್ರ...