30
August, 2026

A News 365Times Venture

30
Sunday
August, 2026

A News 365Times Venture

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

Date:

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನಿರಾಕರಿಸಿದ ಘಟನೆ ಶಿವಮೊಗ್ಗ, ಬೀದರ್ ನಲ್ಲಿ ನಡೆದಿದೆ.

ಜನಿವಾರ ಹಾಕಿದ್ದಕ್ಕೆ ಸಿಬ್ಬಂದಿ ಪರೀಕ್ಷೆಗೆ ಅವಕಾಶ ಕೊಡದೇ ಇರುವ ಘಟನೆ ಶಿವಮೊಗ್ಗ ಮತ್ತು ಬೀದರ್‌ ಜಿಲ್ಲೆಗಳಲ್ಲಿ ನಡೆದಿದೆ. ಬೀದರ್ ನ ಸಾಯಿಸ್ಪೂರ್ತಿ ಕಾಲೇಜಿನಲ್ಲಿ ಈ ಘಟನೆ ನೆದಿದೆ.

ಪರೀಕ್ಷಾ ಸಿಬ್ಬಂದಿ ವರ್ತನೆಗೆ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ಈ ಘಟನೆಯನ್ನ ಖಂಡಿಸಿ ಬ್ರಾಹ್ಮಣ ಮಹಾಸಭಾ  ಆಕ್ರೋಶ ವ್ಯಕ್ತಪಡಿಸಿದೆ.  ಈ ಸಂಬಂಧ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯಿಂದ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿಲ್ಲ. ವಿದ್ಯಾರ್ಥಿಗಳ ಜನವಾರ ತೆಗೆಸಿ ಧಾರ್ಮಿಕತೆಗೆ ಧಕ್ಕೆ ತರಲಾಗಿದೆ. ಈ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

Key words: CET exam, Janivar, complaint, shimoga, DC

 

The post ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲ್ಲರ ಮೇಲೂ  ಎಲ್ಲದಕ್ಕೂ ಅಪಾದನೆ ಮಾಡೋದು HDK ಕೆಲಸ- ಡಿಸಿಎಂ ಡಾ.ಜಿ.ಪರಮೇಶ್ವರ್

ಮೈಸೂರು,ಆಗಸ್ಟ್,29,2026 (www.justkannada.in): ತಮ್ಮ ಹಗರಣ ಮುಚ್ಚಿಕೊಳ್ಳಲು ಗೃಹ ಖಾತೆ ಪಡೆದಿದ್ದಾರೆ ಎಂದು...

ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು ಸೇರಿ 5 ನಗರಗಳ ಅಭಿವೃದ್ಧಿಗೆ ಹೊಸ ಯೋಜನೆ- ಸಿಎಂ ಡಿ.ಕೆ. ಶಿವಕುಮಾರ್

ಮೈಸೂರು ಆಗಸ್ಟ್ ,29,2026 (www.justkannada.in): ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ...

ರಾಜೇಂದ್ರ ಸ್ವಾಮಿಗಳು ಸಮಾಜ ಸುಧಾರಣೆ, ಜಾತಿ ವ್ಯವಸ್ಥೆ ಹೋಗಲಾಡಿಸುವ ಕೆಲಸ ಮಾಡಿದ್ದಾರೆ- ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,29,2026 (www.justkannada.in): ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಸಮಾಜದಲ್ಲಿ ಸುಧಾರಣೆ ತರಲು, ಜಾತಿ...

ರಾಜ್ಯದಲ್ಲಿ ಶಿಕ್ಷಣದ ಕ್ರಾಂತಿ ನಡೆದಿದೆ ಅಂದ್ರೆ ಅದು ಮಠ ಮಾನ್ಯಗಳಿಂದ ಮಾತ್ರ- ಹಾಡಿಹೊಗಳಿದ ಸಿಎಂ ಡಿಕೆ ಶಿವಕುಮಾರ್

ಮೈಸೂರು,ಆಗಸ್ಟ್,29,2026 (www.justkannada.in): ದುಃಖವನ್ನು ಕಳೆದುಕೊಳ್ಳಲು ಧರ್ಮದ ದಾರಿಯನ್ನು ಹುಡುಕಿ ಹೋಗುತ್ತೇವೆ. ಕಷ್ಟಗಳನ್ನು...