23
August, 2026

A News 365Times Venture

23
Sunday
August, 2026

A News 365Times Venture

ಜಮೀನಿಗಾಗಿ ಒತ್ತಡ ಹೇರಿಲ್ಲ: ಹೀಗಾಗಿ ಟೌನ್ ಶಿಪ್ ವಿರುದ್ದ ಪ್ರತಿಭಟನೆ ಸೂಕ್ತವಲ್ಲ-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಆಗಸ್ಟ್,18,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಬಿಜೆಪಿ-ಜೆಡಿಎಸ್  ಹೋರಾಟಕ್ಕೆ ಅರಣ್ಯ ಸಚಿವ ರಾಮಲಿಂಗರೆಡ್ಡಿ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಬಿಡದಿ ಟೌನ್ ಶಿಪ್ ಬಗ್ಗೆ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಷ್ಟವಿದ್ದವರು ಟೌನ್ ಶಿಪ್ ಗೆ ಜಮೀನು ನೀಡಲು ಹೇಳಿದ್ದಾರೆ.

ಟೌನ್ ಶಿಪ್ ಇಷ್ಟವಿಲ್ಲದಿದ್ದರೇ ಜಮೀನು ನೀಡುವುದು ಬೇಡ. ಜಮೀನು ನೀಡುವಂತೆ ಯಾರಿಗೂ ಒತ್ತಡ ಹೇರುವುದಿಲ್ಲ ಹೀಗಾಗಿ ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿ-ಜೆಡಿಎಸ್  ಪ್ರತಿಭಟನೆ ಸೂಕ್ತವಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಆಕ್ಷೇಪಿಸಿದ್ದಾರೆ.

Key words: JDS, BJP, protest,  against, township, Minister, Ramalingareddy

The post ಜಮೀನಿಗಾಗಿ ಒತ್ತಡ ಹೇರಿಲ್ಲ: ಹೀಗಾಗಿ ಟೌನ್ ಶಿಪ್ ವಿರುದ್ದ ಪ್ರತಿಭಟನೆ ಸೂಕ್ತವಲ್ಲ-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...