3
May, 2026

A News 365Times Venture

3
Sunday
May, 2026

A News 365Times Venture

ಜಾತಿಗಣತಿ ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಚಿಂತನೆ-ಕೇಂದ್ರ ಸಚಿವ ವಿ.ಸೋಮಣ್ಣ

Date:

ತುಮಕೂರು,ಮೇ,1,2025 (www.justkannada.in): ದೇಶದಲ್ಲಿ ಜನಗಣತಿ ಜೊತೆಗೆ ಜಾತಿಗಣತಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಜಾತಿಗಣತಿ ಪ್ರಧಾನಿ ಮೋದಿಯವರ ದೂರದೃಷ್ಟಿಯ ಚಿಂತನೆ. ಜ್ವಲಂತ ಸಮಸ್ಯೆಗಳಿಗೆ ಮೋದಿಯವರು ಪರಿಹಾರ ನೀಡುತ್ತಾರೆ. ರಾಜ್ಯ ಸರ್ಕಾರದ ಜಾತಿಗಣತಿಗೆ ಬೆಲೆಯೇ ಇಲ್ಲ. ಹೀಗಾಗಿ ಕೇಂದ್ರಕ್ಕೆ ಜಾತಿಗಣತಿ ಮಾಡಲು ಅಧಿಕಾರ ಇದೆ. ಜಾತಿಗಣತಿ ಮಾಡಲಿದೆ ಎಂದರು.

ರಾಜ್ಯ ಸರ್ಕಾರ ಗಾಳಿಯಲ್ಲಿ ಗುಂಡು ಹೊಡೆಯೋದು ಬಿಡಲಿ. ರಾಜ್ಯದ ಅಭಿವೃದ್ದಿಗೆ ಶ್ರಮಿಸಲಿ ಎಂದು ವಿ.ಸೋಮಣ್ಣ ಟಾಂಗ್ ಕೊಟ್ಟರು.

Key words: PM Modi, caste census, Union Minister, V. Somanna

The post ಜಾತಿಗಣತಿ ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಚಿಂತನೆ-ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...