23
January, 2026

A News 365Times Venture

23
Friday
January, 2026

A News 365Times Venture

ಜಾತಿಗಣತಿ ವರದಿ ಸಂಪುಟದಲ್ಲಿ ಚರ್ಚೆಯಾಗಬೇಕು, ಆಗಲಿ-ಸಚಿವ ಜಮೀರ್ ಅಹ್ಮದ್ ಖಾನ್

Date:

ಬೆಂಗಳೂರು,ಏಪ್ರಿಲ್,17,2025 (www.justkannada.in):  ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಇಂದು ಸಚಿವ ಸಂಪುಟ ವಿಶೇಷ ಸಭೆ ಕರೆಯಲಾಗಿದ್ದು, ಜಾತಿಗಣತಿ ವರದಿ ಸಂಪುಟದಲ್ಲಿ ಚರ್ಚೆಯಾಗಬೇಕು, ಆಗಲಿ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಜಾತಿಗಣತಿ ವರದಿಯ ಪ್ರಕಾರ ಅಲ್ಪಸಂಖ್ಯಾತರ ಸಂಖ್ಯೆ 75 ಲಕ್ಷ.  2011ರಲ್ಲಿ  75 ಲಕ್ಷ ಜನಸಂಖ್ಯೆಯೇ ಇತ್ತು. ಜಾಸ್ತಿ ಏನು ಆಗಲಿಲ್ಲ ಇನ್ನೂ ಅರ್ಧ ಪರ್ಸೆಂಟ್ ಕಡಿಮೆ ಆಗಿದೆ.  ನಂಬರ್ ಒನ್ ಅಲ್ಪಸಂಖ್ಯಾತರು ಇದ್ದಾರೆ ಅಂತಾರೆ ಆದರೆ ಕಡಿಮೆ ಇದೆ. ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ವರದಿ ಜಾರಿಯಾದ್ರೆ ಸರ್ಕಾರ ಬೀಳುತ್ತೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್,   ಜಾತಿ ಗಣತಿ ವರದಿ ಬಗ್ಗೆ ಯಾವುದೇ ತೀರ್ಮಾನವೇ ಆಗಿಲ್ಲ. ಇವತ್ತು ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಚರ್ಚೆ ಆಗುತ್ತೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ಮಾತನಾಡುತ್ತೇನೆ ಎಂದರು.

Key words:  Caste census, report, discussed, cabinet, else, Minister, Zameer Ahmed Khan

The post ಜಾತಿಗಣತಿ ವರದಿ ಸಂಪುಟದಲ್ಲಿ ಚರ್ಚೆಯಾಗಬೇಕು, ಆಗಲಿ-ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...