19
July, 2025

A News 365Times Venture

19
Saturday
July, 2025

A News 365Times Venture

ಜಾತಿಗಣತಿ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ಕಳೆದ ವಾರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ ಮಾಡಲಾಗಿದ್ದು ಏಪ್ರಿಲ್ 17 ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ. ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿ.ವಿ ಸದಾನಂದಗೌಡ, ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮುದಾಯ ಅನ್ಯಾಯವಾದರೆ ಒಕ್ಕಲಿಗ ಸಮುದಾಯ ಸಿಡಿದೇಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ

ಇವತ್ತು ಬೆಂಗಳೂರು ಸ್ಮಾರ್ಟ್  ಸಿಟಿ ಆಗಬೇಕಾದರೇ ಕಾರಣ ನಮ್ಮ ಕೆಂಪೇಗೌಡರು . ನಾವು ಜಾತಿಗಣತಿ ವಿರೋಧಿಗಳಲ್ಲ.  ಆದರೆ ತಪ್ಪು ಲೆಕ್ಕದಿಂದ ಶಕ್ತಿ ಕುಂದಿಸಲು ಆಗಲ್ಲ. ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡಬೇಕಾಗುತ್ತೆ ಎಂದರು.

Key words: Caste census, issue, Former CM, D.V. Sadananda Gowda

The post ಜಾತಿಗಣತಿ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ...

ಮಾಹಿತಿ ಹಕ್ಕು ಆಯೋಗ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‍ನಲ್ಲಿ ಅದಾಲತ್ ಮಾದರಿ ಕಲಾಪ

ದಾವಣಗೆರೆ ಜುಲೈ.18, ೨೦೨೫:  ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು...

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಪೋಸ್ಟಲ್‍ ತರಬೇತಿ ಸಂಸ್ಥೆ ನಡುವೆ ಒಡಂಬಡಿಕೆಗೆ ಸಹಿ

ಮೈಸೂರು,ಜುಲೈ,19,2025 (www.justkannada.in): ರಾಜ್ಯದ ಪ್ರತಿಷ್ಠಿತ ಪೊಲೀಸ್ ಅಧಿಕಾರಿಗಳ ತರಬೇತಿ ಸಂಸ್ಥೆ ಮೈಸೂರಿನ...