14
May, 2026

A News 365Times Venture

14
Thursday
May, 2026

A News 365Times Venture

ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ನಿರಂತರ ವಿಳಂಬ: ಹೈಕೋರ್ಟ್ ಗಳಿಗೆ ಸ್ಪಷ್ಟ ಸೂಚನೆ ಕೊಟ್ಟ ಸುಪ್ರೀಂ

Date:

ನವದೆಹಲಿ,ಮೇ,11,2026 (www.justkannada.in):  ವಿವಿಧ ಹೈಕೋರ್ಟ್ ಗಳಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ನಿರಂತರ ವಿಳಂಬ ಮಾಡುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಈ ಸಂಬಂಧ  ಸ್ಪಷ್ಟ ಸಮಯದ ಮಿತಿ ನಿಗದಿಪಡಿಸುವಂತೆ ಹೈಕೋರ್ಟ್ ಗಳಿಗೆ  ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.  ರಾಜ್ಯದ ವಿವಿಧ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಹಲವು ಹೈಕೋರ್ಟ್ ಗಳಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ವಿಳಂಬವಾಗಿತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ , ಅರ್ಜಿ ವಿಚಾರಣೆ ವಿಳಂಬದಿಂದ ಸಮಸ್ಯೆ ಹೆಚ್ಚುತ್ತಿರುವ ಬಗ್ಗೆ ಮಾಹಿತಿ ಇದೆ. ಹೆಚ್ಚುತ್ತಿರುವ ಬಾಕಿ ಪ್ರಕರಣಗಳು ಮತ್ತು ಅನಿಯಮಿತ ಪಟ್ಟಿ ಮಾದರಿಗಳು ನ್ಯಾಯ ‍ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

Key words:  delay, hearing, bail applications, Supreme Court, High Courts

The post ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ನಿರಂತರ ವಿಳಂಬ: ಹೈಕೋರ್ಟ್ ಗಳಿಗೆ ಸ್ಪಷ್ಟ ಸೂಚನೆ ಕೊಟ್ಟ ಸುಪ್ರೀಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಜಾಬ್ ಬಗ್ಗೆ ಮಾತನಾಡ್ತೀರಾ? ಜನಿವಾರ ಕಾಣಿಸಲ್ವಾ? ಬಿಜೆಪಿಗೆ  ಸಚಿವ ಮಧು ಬಂಗಾರಪ್ಪ ಟಾಂಗ್

ಬೆಂಗಳೂರು,ಮೇ,14,2026 (www.justkannada.in) :  ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿ ಕೇಸರಿ...

ಮೈಸೂರು: ಮೇ 16 ರಂದು ‘ಹಿಂದೂ ಎಜುಕೇಶನ್ ಪ್ಲಸ್ ಕರಿಯರ್ ಕೌನ್ಸೆಲಿಂಗ್ ಫೇರ್ – 2026’

ಮೈಸೂರು,ಮೇ,14,2026 (www.justkannada.in): ವಿದ್ಯಾರ್ಥಿಗಳ ಭವಿಷ್ಯದ ಹಾದಿಗೆ ಮಾರ್ಗದರ್ಶಿಯಾದ ‘ದಿ ಹಿಂದೂ ಎಜುಕೇಶನ್...

ನೀಟ್ ಪರೀಕ್ಷೆ ರದ್ದು: ಆಡಳಿತಾತ್ಮಕ ವೈಪಲ್ಯ, ಯುವಜನತೆಗೆ ಬಗೆದ ಕ್ರೂರ ದ್ರೋಹ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,14,2026 (www.justkannada.in): ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ...

ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,14,2026 (www.justkannada.in): ಮೈಸೂರು ನಗರ ವ್ಯಾಪ್ತಿಯಲ್ಲಿ ರಿಂಗ್ ರೋಡ್ ಒಳ ಭಾಗದಲ್ಲಿ...