27
June, 2026

A News 365Times Venture

27
Saturday
June, 2026

A News 365Times Venture

ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

Date:

ಬೆಂಗಳೂರು,ಏಪ್ರಿಲ್,29,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.  ಏಪ್ರೀಲ್ 14 ರಂದೇ ನಟ ದರ್ಶನ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಲಾಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ, ಇದೀಗ  ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

Key words: Actor, Darshan, bail application, Supreme Court

The post ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...