21
April, 2026

A News 365Times Venture

21
Tuesday
April, 2026

A News 365Times Venture

ಜಾಮೀನು ರದ್ದು ಹಿನ್ನೆಲೆ: ಎ1 ಪವಿತ್ರಾ ಗೌಡ ಅರೆಸ್ಟ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನಲೆಯಲ್ಲಿ  ಮೊದಲ ಆರೋಪಿ ಪವಿತ್ರಾಗೌಡರನ್ನು ಪೊಲೀಸರು ಬಂಧಿಸಿದ್ದಾರೆ.

ಗೋವಿಂದರಾಜನಗರ ಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ರಾಜರಾಜೇಶ್ವರಿ ನಗರದ ಮನೆಯಲ್ಲೇ ಪವಿತ್ರಾಗೌಡರನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ಪವಿತ್ರಾಗೌಡ ನಿವಾಸಕ್ಕೆ ಪೊಲೀಸರು ಆಗಮಿಸಿದ್ದರು. ಇದೀಗ ಪವಿತ್ರಗೌಡ ಬಂಧನವಾಗಿದ್ದು ಮತ್ತೆ ಜೈಲು ಸೇರಲಿದ್ದಾರೆ.

ಇನ್ನು ನಟ ದರ್ಶನ್ ಸಂಜೆ ವೇಳೆಗೆ ಶರಣಾಗುವ ಸಾಧ್ಯತೆ ಇದೆ.

Key words: Renukaswamy, murder case, Pavithra Gowda, arrest

The post ಜಾಮೀನು ರದ್ದು ಹಿನ್ನೆಲೆ: ಎ1 ಪವಿತ್ರಾ ಗೌಡ ಅರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ...

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ...

ಸಮಯಕ್ಕೆ ತಕ್ಕಂತೆ ವೀಕ್ ಅಂಡ್ ಸ್ಟ್ರಾಂಗ್ ಆಗಿರಬೇಕು- ಸಚಿವ ಸತೀಶ್ ಜಾರಕಿಹೊಳಿ

ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ವೀಕ್ ಆಗಿದ್ದಾರೆ ಎಂಬ ಮಾತುಗಳು...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...