12
June, 2026

A News 365Times Venture

12
Friday
June, 2026

A News 365Times Venture

ಜಿ.ಟಿ ದೇವೇಗೌಡರು JDS ಪಕ್ಷ ಬಿಡಲ್ಲ- ಶಾಸಕ ಹೆಚ್.ಡಿ ರೇವಣ್ಣ

Date:

ಮೈಸೂರು,ಜೂನ್,11,2026 (www.justkannada.in): ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಪಕ್ಷ ತೊರೆಯುತ್ತಾರೆಯೇ ಅಥವಾ ಪಕ್ಷದಲ್ಲೇ ಉಳಿಯುತ್ತಾರೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ  ಶಾಸಕ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ಹೆಚ್.ಡಿ ರೇವಣ್ಣ, ಜಿ.ಟಿ ದೇವೇಗೌಡರು ಜೆಡಿಎಸ್ ಬಿಡಲ್ಲ. ಜೆಡಿಎಸ್ ನಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ ನಾನು ಹೆಚ್ ಡಿ ಕುಮಾರಸ್ವಾಮಿ ಸೇರಿ ಎಲ್ಲರೂ ಒಟ್ಟಾಗಿ ಕೂತು ಮಾತನಾಡುತ್ತೇವೆ ಎಂದರು.

ಜಿಟಿ ದೇವೇಗೌಡರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ.  ಖುದ್ದು ಮಾಜಿ ಪ್ರಧಾನಿ ಹೆಚ್ ಡಿ  ದೇವೇಗೌಡರು ಜಿಟಿಡಿ ಭೇಟಿ ಮಾಡಿ ಈ ಬಗ್ಗೆ ಹೇಳಿದ್ದಾರೆ  ಎಂದು ಶಾಸಕ ಹೆಚ್ ಡಿ ರೇವಣ್ಣ ಸ್ಪಷ್ಟಪಡಿಸಿದರು.

Key words: GT Deve Gowda, not, left, JDS party, MLA, HD Revanna

The post ಜಿ.ಟಿ ದೇವೇಗೌಡರು JDS ಪಕ್ಷ ಬಿಡಲ್ಲ- ಶಾಸಕ ಹೆಚ್.ಡಿ ರೇವಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡು ಸಿಎಂ ವಿಜಯ್ ವಿರುದ್ದ ಪ್ರತಿಭಟನೆಗೆ ನಿರ್ಧರಿಸಿದ್ದ ಕರವೇ ಕಾರ್ಯಕರ್ತರು ವಶಕ್ಕೆ

ಮಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್...

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್ ಶಿಪ್‌...