14
May, 2026

A News 365Times Venture

14
Thursday
May, 2026

A News 365Times Venture

ಜೀವರಾಜ್ ಪ್ರಮಾಣ ವಚನ ವಿಳಂಬ ಆರೋಪ: ನಾವು ಯಾವುದೇ ತಡ ಮಾಡಿಲ್ಲ- ಸ್ಪೀಕರ್ ಯು.ಟಿ ಖಾದರ್

Date:

ಮಂಗಳೂರು,ಮೇ,6,2026 (www.justkannada.in):  ಹೈಕೋರ್ಟ್ ಆದೇಶದಂತೆ ಅಂಚೆ ಮತದಾನದ ಮರು ಏಣಿಕೆಯಲ್ಲಿ 52 ಮತಗಳನ್ನ ಹೆಚ್ಚು ಪಡೆದು ಗೆಲುವು ಸಾಧಿಸಿರುವ ಬಿಜೆಪಿಯ ಜೀವರಾಜ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿರುವ ಬಗ್ಗೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್, ನಾವು ಯಾವುದೇ ತಡ ಮಾಡಿಲ್ಲ. ಬೆಂಗಳೂರಿನಲ್ಲಿದ್ದಾಗ ಯಾರೂ ಕೂಡ ನನ್ನನ್ನು ಭೇಟಿಯಾಗಿಲ್ಲ. ನಿನ್ನೆ ಸಮಯ ಬೇಕೆಂದು ಅರ್ಜಿ ಕೊಟ್ಟಿದಾರೆ ಇದು ತಾಂತ್ರಿಕ ವಿಚಾರ ಆಗಿದ್ದರಿಂದ ಅಭಿಪ್ರಾಯ ಪಡೆಯಬೇಕು ಎಂದರು.

ಈ ಅಂಚೆಮತದಾನ ಮರುಎಣಿಕೆ ವಿಚಾರದಲ್ಲಿ ಸರ್ಕಾರದ ಕಾನೂನು ಹೋರಾಟ  ಕುರಿತು ಪ್ರತಿಕ್ರಿಯಿಸಿದ ಯುಟಿ ಖಾದರ್,  ಸರ್ಕಾರದ ಕಾನೂನು ಹೋರಾಟಕ್ಕೂ ನನಗೂ ಯಾವ ಸಂಬಂಧವಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾನು ಕಾರ್ಯ ನಿರ್ವಹಿಸಬೇಕು ಯಾವಾಗ ಎಲ್ಲಿ ಯಾರು ತಪ್ಪು ಮಾಡಿದ್ದಾರೆ ತನಿಖೆಯಾಗಬೇಕು ಎಂದರು.

Key words: Jeevaraj,  oath, delay, Speaker, UT Khader

The post ಜೀವರಾಜ್ ಪ್ರಮಾಣ ವಚನ ವಿಳಂಬ ಆರೋಪ: ನಾವು ಯಾವುದೇ ತಡ ಮಾಡಿಲ್ಲ- ಸ್ಪೀಕರ್ ಯು.ಟಿ ಖಾದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...