8
May, 2026

A News 365Times Venture

8
Friday
May, 2026

A News 365Times Venture

ಜೀವಾವಧಿ ಶಿಕ್ಷೆಗೆ ತಡೆ ಕೋರಿದ್ದ ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

Date:

ಬೆಂಗಳೂರು,ಮೇ,7,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿಕೆ ಮಾಡಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ನಂತರ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ತಡೆ, ಜಾಮೀನು ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ಈ ಮೇಲ್ಮನವಿ ವಿಚಾರಣೆ ನಡೆಯಿತು. ಆಕ್ಷೇಪಣೆ ಸಲ್ಲಿಸಲು ಸಿಬಿಐ ವಕೀಲರು ಕಾಲಾವಕಾಶ ಕೋರಿದರು.  ಬಳಿಕ ಹೈಕೋರ್ಟ್ ವಿಚಾರಣೆಯನ್ನು  ಮೇ 26ಕ್ಕೆ ಮುಂದೂಡಿಕೆ ಮಾಡಿದೆ. ಹಾಗೆಯೇ ಚನ್ನಕೇಶವ ಟಿಂಗರಿಕರ್ ಜಾಮೀನು ಅರ್ಜಿ ವಿಚಾರಣೆಯೂ  ಮೇ 14ಕ್ಕೆ ಮುಂದೂಡಿಕೆಯಾಗಿದೆ.

Key words: Vinaya Kulkarni, life imprisonment , High court

The post ಜೀವಾವಧಿ ಶಿಕ್ಷೆಗೆ ತಡೆ ಕೋರಿದ್ದ ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

118 ಶಾಸಕರ ಸಹಿಯೊಂದಿಗೆ ಬನ್ನಿ: ಮೊದಲು ಬಹುಮತ ಸಾಬೀತುಪಡಿಸಿ- ವಿಜಯ್ ಗೆ ರಾಜ್ಯಪಾಲರ ಸೂಚನೆ

ಚೆನ್ನೈ,ಮೇ,7,2026 (www.justkannada.in): ತಮಿಳುನಾಡಿನಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ರಾಜಕೀಯ ನಾಯಕ...

ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ

ಮೈಸೂರು,ಮೇ,7,2026 (www.justkannada.in): ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ...

ಪಕ್ಷದಲ್ಲಿ ಹೈಕಮಾಂಡೇ ಸುಪ್ರೀಂ : ಎಲ್ಲಾ ಅವರೇ ತೀರ್ಮಾನಿಸುತ್ತಾರೆ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ,7,2026 (www.justkannada.in): ನಾಯಕತ್ವ ಬದಲಾವಣೆ ವಿಚಾರ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ. ಕಾಂಗ್ರೆಸ್...

ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ: ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ಹಾಸ್ಯಸ್ಪದ- ಹೆಚ್ ವಿಶ್ವನಾಥ್

ಮೈಸೂರು,ಮೇ,7,2026 (www.justkannada.in):  ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ ನಡೆಸುತ್ತಿರುವುದು ಮತ್ತು ಈ...