15
September, 2026

A News 365Times Venture

15
Tuesday
September, 2026

A News 365Times Venture

ಟಿ.ನರಸೀಪುರ ಇನ್ಸ್ ಪೆಕ್ಟರ್ ವಾರ್ನಿಂಗ್ ವಿಚಾರ: ಸಮರ್ಥಿಸಿಕೊಂಡ ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಸೆಪ್ಟಂಬರ್,14,2026 (www.justkannada.in):  ಮಸೀದಿಗಳ ಮುಂದೆ ಗಣೇಶ ಮೂರ್ತಿ ಮೆರವಣಿಗೆ  ಹೋಗದಂತೆ ಪಟಾಕಿ ಸಿಡಿಸದಂತೆ ಯುವಕರಿಗೆ ಟಿ.ನರಸೀಪುರ ಪೊಲೀಸ್ ಇನ್ಸ್‌ ಪೆಕ್ಟರ್ ಧನಂಜಯ್  ಎಚ್ಚರಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು ಈ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇನ್ಸ್ ಪೆಕ್ಟರ್ ಸ್ವಲ್ಪ ಖಾರವಾಗಿ ಹೇಳಿರಬುಹುದು. ಕಳೆದ ವರ್ಷ ಸಣ್ಣ ಗಲಾಟೆಯಾಗಿದ್ದ ಮಾಹಿತಿ ಇತ್ತು. ಹೀಗಾಗಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಿ. ಯಾವುದೇ ಆಚರಣೆ ಇನ್ನೊಬ್ಬರಿಗೆ ಆತಂಕ ಆಗಬಾರದು ಎಂದಿದ್ದಾರೆ.

ಗಣೇಶ ಹಬ್ಬದ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರಿಗೆ ಟಿ.ನರಸೀಪುರ ಪೊಲೀಸ್ ಇನ್ಸ್‌ ಪೆಕ್ಟರ್ ಧನಂಜಯ್  ಎಚ್ಚರಿಕೆ ನೀಡಿದ್ದ ವಿಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇನ್ಸ್ ಪೆಕ್ಟರ್ ಎಚ್ಚರಿಕೆ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು.

Key words: warning, T. Narsipura Inspector, Home Minister, Priyank Kharge, defends

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರಾವಳಿಯಲ್ಲಿ ಕ್ಯಾಬಿನೆಟ್ ಸಭೆ ರಾಜಕೀಯ ನಾಟಕ ಆಗಬಾರದು- MLC ಸಿಟಿ ರವಿ

ಬೆಂಗಳೂರು,ಸೆಪ್ಟಂಬರ್,15,2026 (www.justkannada.in): ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ...

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿಕೆ ಶಿವಕುಮಾರ್ ಅಭಿಮತ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು...

ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್...

ವಂದೇ ಮಾತರಂ ಚರಣ ಕಡಿತ ಖಂಡಿಸಿ ಸೆ.15ರಿಂದ ಪಾದಯಾತ್ರೆ- ಡಾ.ಈ.ಸಿ.ನಿಂಗರಾಜ್ ಗೌಡ

ಮೈಸೂರು,ಸೆಪ್ಟಂಬರ್, 15,2026 (www.justkannada.in): ರಾಷ್ಟ್ರೀಯ ಗೀತೆ ವಂದೇ ಮಾತರಂ ಅನ್ನು ಕೇವಲ...