19
May, 2026

A News 365Times Venture

19
Tuesday
May, 2026

A News 365Times Venture

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

Date:

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನಮ್ಮೆಲ್ಲರ ಬಯಕೆ. ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಬಯಕೆಯೂ ಆಗಿದೆ. ಡಿಕೆ ಶಿವಕುಮಾರ್ ಸಿಎಂ ಆಗುವ ಶುಭ ಘಳಿಗೆ ಶುಭಕಾಲ ಬಂದಿದೆ. ಶೂಭ ಸಂದರ್ಭ ಬರಬೇಕೆಂದು ನಾಯಕರು ಹೇಳುತ್ತಿದ್ದರು ಆ ಸಮಯ ಹತ್ತಿರ ಬಂದಿದೆ ಅಂತಾ ಅನಿಸುತ್ತದೆ ಎಂದರು.

ದೆಹಲಿಯಲ್ಲಿ ಡಿಕೆ ಶಿವಕುಮಾರ್ ಪಕ್ಷದ ವರಿಷ್ಠರನ್ನ ಭೇಟಿಯಾಗಿದ್ದಾರೆ. ರಾಜಕೀಯ ಸೇರಿದಂತೆ ವಿವಿಧ ಸಂಘಟನೆಗಳ ಬಗ್ಗೆಯೂ ಚರ್ಚೆಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಅಧಿಕಾರಾವಧಿ ಪೂರೈಸುತ್ತಿದ್ದಾರೆ. 100 ಕಾಂಗ್ರೆಸ್ ಭವನಗಳಿಗೆ ಅಡಿಗಲ್ಲು ಸಮಾರಂಭ ಮಾಡಬೇಕಿದೆ. ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

Key words: DK Shivakumar, become CM, Congress, MLC

The post ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ...

ಭ್ರಷ್ಟಾಚಾರ, ಕಮಿಷನ್ ಆರೋಪ: ಸಿಎಂ, ಡಿಸಿಎಂ ಉತ್ತರಿಸದೇ ಮೌನ- ಶಾಸಕ ಸುರೇಶ್ ಗೌಡ

ತುಮಕೂರು,ಮೇ,18,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಭ್ರಷ್ಟಾಚಾರ ಕಮಿಷನ್ ಆರೋಪ...

ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ

ಕೊಡಗು,ಮೇ,18,2026 (www.justkannada.in):  ಕುಶಾಲನಗರದ ದುಬಾರೆಯಲ್ಲಿ  ಆನೆಗಳ ನಡುವೆ ಕಾದಾಟ ನಡೆದು ಮಹಿಳೆ...

ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ

ತುಮಕೂರು,ಮೇ,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಬದಲಾವಣೆಯಾದರೇ ಗೃಹ ಸಚಿವ ಪರಮೇಶ್ವರ್ ಸಿಎಂ...