12
May, 2026

A News 365Times Venture

12
Tuesday
May, 2026

A News 365Times Venture

ಡಿಜಿಟಲ್ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ RBI: ನಾಳೆಯಿಂದ ಜಾರಿ

Date:

ನವದೆಹಲಿ ,ಮಾರ್ಚ್,31,2026 (www.justkannada.in):  ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಮತ್ತು ಆನ್ ಲೈನ್ ನಲ್ಲಾಗುತ್ತಿರುವ ವಂಚನೆಗಳನ್ನು ತಡೆಗಟ್ಟುವ ಸಲುವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಹೊಸ ಮಾರ್ಗಸೂಚಿ ಪ್ರಕಾರ ಇನ್ಮುಂದೆ ಡಿಜಿಟಲ್ ಪಾವತಿ ಮಾಡುವ ವೇಳೆ ಕೇವಲ ಒಟಿಪಿ ನಮೂದಿಸಿದರೆ ಸಾಲದು, ಅದರೊಂದಿಗೆ ಹೆಚ್ಚುವರಿ ಭದ್ರತಾ ಹಂತಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.  ಏಪ್ರಿಲ್ 1, 2026 ರಿಂದ ಈ ಹೊಸ ನಿಯಮಗಳು ಜಾರಿಗೆ ಬರಲಿದೆ. ಹೀಗಾಗಿ ಇನ್ಮುಂದೆ ‘ಟೂ-ಫ್ಯಾಕ್ಟರ್ ಅಥೆಂಟಿಕೇಶನ್’ (2FA) ಅಡಿಯಲ್ಲಿ ಒಟಿಪಿಯೊಂದಿಗೆ ಕಡ್ಡಾಯವಾಗಿ ಪಿನ್,  ಪಾಸ್‌ವರ್ಡ್ ಅಥವಾ ಬಯೋಮೆಟ್ರಿಕ್ ದೃಢೀಕರಣವನ್ನು ಬಳಸುವುದು ಕಡ್ಡಾಯವಾಗಿದೆ.

ಇನ್ನು ಮುಂದೆ ಪ್ರತಿ ವಹಿವಾಟಿಗೆ ಕನಿಷ್ಠ ಎರಡು ಹಂತದ ದೃಢೀಕರಣ ಇರಲೇಬೇಕು. ಕೇವಲ ಒಟಿಪಿ ಇನ್ನು ಮುಂದೆ ಸಾಕಾಗುವುದಿಲ್ಲ. ಅದರೊಂದಿಗೆ ಪಿನ್ , ಪಾಸ್ವರ್ಡ್ ಅಥವಾ ಬಯೋಮೆಟ್ರಿಕ್ (ಬೆರಳಚ್ಚು ಅಥವಾ ಮುಖದ ಗುರುತು) ಅಥವಾ ಟೋಕನ್ಗಳಲ್ಲಿ ಯಾವುದಾದರೂ ಒಂದನ್ನು ಬಳಸುವುದು ಕಡ್ಡಾಯ ಎಂದು ಆರ್ ಬಿಐ ತಿಳಿಸಿದೆ.

Key words: RBI, announces, new guidelines, digital payments

The post ಡಿಜಿಟಲ್ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ RBI: ನಾಳೆಯಿಂದ ಜಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೆಟ್ರೋಲ್, ಡೀಸೆಲ್ ಮಿತ ಬಳಕೆಗೆ ಸಂದೇಶ: ಪ್ರಧಾನಿ ಮೋದಿಗೆ ಕುಟುಕಿದ ರಾಹುಲ್ ಗಾಂಧಿ

ನವದೆಹಲಿ,ಮೇ,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ತೈಲ ಅಭಾವದ ಸಂಕಷ್ಟ ಎದುರಾಗುವ...

ತೈಲದ ವಿಚಾರದಲ್ಲಿ ನಮ್ಮ ದೇಶ ಆತ್ಮ ನಿರ್ಭರ ಅಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಮೇ,11,2026 (www.justkannada.in):  ಇಂಧನ ಬಳಕೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ...

ಇಂಧನ ಮಿತ ಬಳಕೆಗೆ ಪ್ರಧಾನಿ ಮೋದಿ ಮನವಿ ಸಮರ್ಥಿಸಿಕೊಂಡ ಹೆಚ್ ಡಿ ದೇವೇಗೌಡರು.

ಬೆಂಗಳೂರು,ಮೇ,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ಇಂಧನ ಮಿತ ಬಳಕೆ...

ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು, ಮೇ ,11, 2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್​​ ಸರಬರಾಜು ನಿಗಮ...