21
March, 2026

A News 365Times Venture

21
Saturday
March, 2026

A News 365Times Venture

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಆರ್.ಅಶೋಕ್

Date:

ಬೆಂಗಳೂರು,ಮಾರ್ಚ್,20,2026 (www.justkannada.in):  ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ.

ವಿಧಾನಸೌಧದ ಡಿಸಿಎಂ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಆರ್.ಆಶೋಕ್ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬನಶಂಕರಿ ದೇವಸ್ಥಾನದ ಬಳಿ ಉದ್ದೇಶಿತ ಸ್ಕೈ ವಾಕ್ ನಿರ್ಮಾಣ ಕಾಮಗಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.  ಬಿಜೆಪಿ ಅವಧಿಯಲ್ಲಿ ಸ್ಕೈ ವಾಕ್ ನಿರ್ಮಾಣಕ್ಕೆ ತೀರ್ಮಾನ ಆಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರ್.ಅಶೋಕ್ ಈ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

Key words:  R. Ashok, met, discussed, DCM, DK Shivakumar

The post ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಬಜೆಟ್ ಗೆ ಆಡಳಿತ ಪಕ್ಷದಲ್ಲೇ ವಿರೋಧ- ಬಿ.ವೈ ವಿಜಯೇಂದ್ರ

ಕಲಬುರಗಿ,ಮಾರ್ಚ್,20,2026 (www.justkannada.in): ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗೆ ಆಡಳಿತ ಪಕ್ಷದಲ್ಲೇ...

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ. ಏರಿಕೆ

ನವದೆಹಲಿ, ಮಾರ್ಚ್, 20,2026 (www.justkannada.in):  ಇಸ್ರೇಲ್ ಮತ್ತು ಇರಾನ್‌ ಅಮೆರಿಕಾ ನಡುವಿನ...

MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು, ಮಾ.೨೦,೨೦೨೬: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ...

ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು,ಮಾರ್ಚ್,20,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್...