9
June, 2026

A News 365Times Venture

9
Tuesday
June, 2026

A News 365Times Venture

ತುಮಕೂರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಘೋಷಣೆ ಮಾಡಿ- ಗೃಹ ಸಚಿವ ಪರಮೇಶ್ವರ್

Date:

ತುಮಕೂರು,ಮೇ,19,2026 (www.justkannada.in): ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮನವಿ ಮಾಡಿದರು.

ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದರು.

ತುಮಕೂರು ಜಿಲ್ಲೆ ಬೆಂಗಳೂರಿಗೆ ಬಹಳ ಹತ್ತಿರವಿದೆ. ತುಮಕೂರನ್ನ ಬೆಂಗಳೂರಿನ ಒಂದು ಭಾಗ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ.  ತುಮಕೂರನ್ನ ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ. ಈಗಾಗಲೇ ತುಮಕೂರಿಗೆ ಮೆಟ್ರೋ ತರಲು ಸಿದ್ದತೆ ಮಾಡಿದ್ದೇವೆ. ಈಗ ತುಮಕೂರನ್ನು ಬೆಂಗಳೂರಿನ ಒಂದು ಭಾಗ ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು.

Key words:  Tumkur, ‘Bengaluru North District, Home Minister, Parameshwar

The post ತುಮಕೂರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಘೋಷಣೆ ಮಾಡಿ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...