11
June, 2026

A News 365Times Venture

11
Thursday
June, 2026

A News 365Times Venture

ತೈಲದ ವಿಚಾರದಲ್ಲಿ ನಮ್ಮ ದೇಶ ಆತ್ಮ ನಿರ್ಭರ ಅಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಬೆಂಗಳೂರು,ಮೇ,11,2026 (www.justkannada.in):  ಇಂಧನ ಬಳಕೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಳೆದ 10 ವರ್ಷಗಳಿಂದ ಬೇರೆ ಬೇರೆ ವಿಚಾರಗಳನ್ನು ಹೇಳುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಯೋಗ ಮಾಡಲು ಮೋದಿ ಹೇಳಿದರು.  2 ವರ್ಷದಿಂದ ಎಣ್ಣೆ ಬಳಕೆ ಕಡಿಮೆ ಮಾಡಿ ಅಂತಾ ಹೇಳುತ್ತಿದ್ದಾರೆ.  ತೈಲದ ವಿಚಾರದಲ್ಲಿ ನಮ್ಮ ದೇಶ ಆತ್ಮ ನಿರ್ಭರ ಅಲ್ಲ. ಹೊರ ದೇಶದಿಂದ ಶೇ 70ರಷ್ಟು ಖಾದ್ಯ ತೈಲ ತರಿಕೊಳ್ಳುತ್ತಿದ್ದೇವೆ . ತೈಲ ಒಂದು ಕಡಿಮೆ ಆದರೆ ವಿದೇಶಿ ವಿನಿಮಯ ಕಡಿಮೆ ಆಗುತ್ತೆ ಎಂದರು.

ಪೆಟ್ರೋಲ್ ಉತ್ಪನ್ನ ವಾಹನ, ರಸಗೊಬ್ಬರ ಉಪಯೋಗ ಆಗುತ್ತದೆ. ತೈಲ ಉತ್ಪನ್ನ ಕಡಿಮ ಮಾಡಿದರೆ ವಿದೇಶಿ ವಿನಿಮಯ ಕಡಿಮೆ ಮಾಡಬಹುದು. ಪೆಟ್ರೋಲಿಯಂ ಉತ್ಪನ್ನಗಳಲ್ಲಿ ನಾವು ಆತ್ಮ ನಿರ್ಭರ ಅಲ್ಲ ಎಂದು  ಶೋಭಾ ಕರಂದ್ಲಾಜೆ ತಿಳಿಸಿದರು.

Key words:  country, oil, Use, PM Modi, Union Minister, Shobha Karandlaje

The post ತೈಲದ ವಿಚಾರದಲ್ಲಿ ನಮ್ಮ ದೇಶ ಆತ್ಮ ನಿರ್ಭರ ಅಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...