5
October, 2026

A News 365Times Venture

5
Monday
October, 2026

A News 365Times Venture

ದೆಹಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ : KUWJ ಖಂಡನೆ

Date:

ಬೆಂಗಳೂರು,ಅಕ್ಟೋಬರ್,5,2026 (www.justkannada.in): ದೆಹಲಿಯ ಜಂತರ್ ಮಂತರ್‌ ನಲ್ಲಿ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಹಾಗೂ ಮಹಿಳಾ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರವಾಗಿ ಖಂಡಿಸಿದೆ.

ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಮಹಿಳಾ ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ಖಂಡನೀಯ. ಪತ್ರಕರ್ತರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆದಿರುವುದು ಆತಂಕಕಾರಿ ಎಂದು ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಹಾಗೂ ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ವೃತ್ತಿಪರ ಕರ್ತವ್ಯ ನಿರ್ವಹಿಸಲು ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

Key words: Assault, harassment, journalists, Delhi, KUWJ, condemns

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಬರ ಪರಿಸ್ಥಿತಿ: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ ಬರ ಅಧ್ಯಯನ ತಂಡ

ಮೈಸೂರು, ಅಕ್ಟೋಬರ್,5,2026(www.justkannada.in): ಮೈಸೂರಿನಲ್ಲಿ ಬರ ಪರಿಸ್ಥಿತಿಯ ಬಗ್ಗೆ  ಕೇಂದ್ರ ಬರ ಅಧ್ಯಯನ...

MYSORE PALACE: ನಟಿ ಕಾಜಲ್ ಅಗರ್ವಾಲ್ ಭೇಟಿ; ಅರಮನೆ ವೈಭವಕ್ಕೆ ಮನಸೋತ ನಟಿ

  ಮೈಸೂರು, ಅ.5: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಕಾಜಲ್ ಅಗರ್ವಾಲ್ ಮೈಸೂರಿನ...

ಧರ್ಮ ಮತ್ತು ಜಾತಿ ಈ ದೇಶದ ದುರಂತ: ಕಫೀಲ್ ಖಾನ್

  Bangalore, oct.05,2026: ಧರ್ಮ ಮತ್ತು ಜಾತಿ ಈ ದೇಶವನ್ನು ನುಂಗಿಹಾಕುತ್ತಿದೆ ಎಂದು...

ಫಾರ್ಮ್​-7 ದುರ್ಬಳಕೆ: ಸ್ಪಷ್ಟನೆ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್

ಬೆಂಗಳೂರು, ಅಕ್ಟೋಬರ್,​​ 5,2026 (www.justkannada.in):  ರಾಜ್ಯದಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ...