25
June, 2026

A News 365Times Venture

25
Thursday
June, 2026

A News 365Times Venture

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

Date:

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು  ಹೇಳಿದರು.

ಇಂದು ಮಾತನಾಡಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲ್ಲೋದು ನಿಶ್ಚಿತ. ಗೆದ್ದ ಬಳಿಕ ನಮ್ಮ ಮುಂದಿನ ಗುರಿ ದೆಹಲಿ  ಆಗಲಿದೆ. ದೆಹಲಿಯಲ್ಲಿ ಬಿಜೆಪಿಯನ್ನು ಕಿತ್ತೊಗೆತಹಬೇಕೆಂಬುದೇ ನಮ್ಮ ಗುರಿ ಎಂದರು.

ಈ ಮೂಲಕ  ದೆಹಲಿಯಲ್ಲಿ ಬಿಜೆಪಿಯನ್ನು ಕಿತ್ತೊಗೆಯುವುದಾಗಿ ಬಿಜೆಪಿ ನಾಯಕರಿಗೆ ಮಮತಾ ಬ್ಯಾನರ್ಜಿ ಸವಾಲು ಹಾಕಿದರು.

Key words: Our goal,remove, BJP, from, Delhi,  Mamata Banerjee

The post ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...

ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,24,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ...