30
April, 2026

A News 365Times Venture

30
Thursday
April, 2026

A News 365Times Venture

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

Date:

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಹೇಮಾವತಿ ನಾಲೆಗೆ ಬಿದ್ದು ತಾಯಿ ಮಗು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ.

ತಾಯಿ ಪ್ರಿಯಾಕ(30), ಒಂದುವರೆ ವರ್ಷದ ಮಗು ವೈಭವ್ ಮೃತಪಟ್ಟವರು. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೇವನಹಳ್ಳಿ ಮೂಲದ ಕುಟುಂಬ ಧರ್ಮಸ್ಥಳಕ್ಕೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮಲ್ಲನಘಟ್ಟ ಬಳಿ ಹೇಮಾವತಿ ನಾಲೆಗೆ ಬಿದ್ದಿದೆ. ಈ ವೇಳೆ ತಾಯಿ ಮಗು ಅಸುನೀಗಿದ್ದಾರೆ. ಚನ್ನರಾಯಪಟ್ಟಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words:  Mother, child, die, car, falls, canal

The post ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...