2
April, 2026

A News 365Times Venture

2
Thursday
April, 2026

A News 365Times Venture

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪರ ವಿರೊಧ ಚರ್ಚೆಯಾಗುತ್ತಿದೆ.  ತನಿಖೆಯ ನಂತರವಷ್ಟೆ ಸತ್ಯಾಂಶ ಹೊರಬರಲಿದೆ  ಎಂದು ತಿಳಿಸಿದರು.

ಸದನದಲ್ಲಿ ಇಂದು ಪರಮೇಶ್ವರ ಮಾತನಾಡುತ್ತಾರೆ. ಈ ವಿಚಾರದಲ್ಲಿ ವೀರೆಂದ್ರ ಹೆಗಡೆ  ಅವರನ್ನ ತರಲೇಬಾರದು. ದೂರುದಾರ ಹೇಳಿದ   ಹಲವು ಕಡೆಗಳಲ್ಲಿ ಆಗೆದಾಗಿದೆ. ಆದರೆ ಏನೂ ಕುರುಹುಗಳು ಪತ್ತೆಯಾಗಿಲ್ಲ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

Key words: BJP,  politics , Dharmasthala issue, Minister, Ramalingareddy

The post ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮವಾಗಿ ಔಷಧಿಗಳ ದರ ಏರಿಕೆಯಾದರೆ...

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ...

ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ

ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ  ಏಪ್ರಿಲ್ 1...

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ,...