22
April, 2026

A News 365Times Venture

22
Wednesday
April, 2026

A News 365Times Venture

ಧರ್ಮಸ್ಥಳ ಕೇಸ್ ಬಗ್ಗೆ SIT  ತನಿಖೆಯಾಗಲಿ: ಸ್ವಯಂ ಅಭಿಪ್ರಾಯ ಬೇಡ- ಸ್ಪೀಕರ್ ಯು.ಟಿ ಖಾದರ್

Date:

ಬೆಂಗಳೂರು,ಆಗಸ್ಟ್,13,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸ್ವಯಂ ಅಭಿಪ್ರಾಯ ಬೇಡ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್,  ಧರ್ಮಸ್ಥಳ ಪ್ರಕರಣದ ಬಗ್ಗೆ ಪ್ರತಿಪಕ್ಷಗಳು ಚರ್ಚೆಗೆ ಅವಕಾಶ ಕೇಳಿದ್ರು ಅವಕಾಶ ಮಾಡಿಕೊಡುತ್ತೇವೆ. ಶೂನ್ಯವೇಳೆಯಲ್ಲಿ ಅವಕಾಶ ನೀಡಲಾಗಿತ್ತು.  ಸರ್ಕಾರವೂ ಅದಕ್ಕೆ ಉತ್ತರ ನೀಡಿದೆ ಎಂದರು.

ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಸ್ವಯಂ ಅಭಿಪ್ರಾಯ ಬೇಡ ಪೂರ್ಣ ತನಿಖೆಯಾಗುವವರೆಗೆ ಸಮಾಧಾನದಿಂದ ಇರಬೇಕು.  ತನಿಖೆಗೂ ಮುನ್ನ ಮಾತನಾಡೋದು ಬೇಡ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು.

Key words: SIT, investigate, Dharmasthala, case, Speaker, UT Khader

The post ಧರ್ಮಸ್ಥಳ ಕೇಸ್ ಬಗ್ಗೆ SIT  ತನಿಖೆಯಾಗಲಿ: ಸ್ವಯಂ ಅಭಿಪ್ರಾಯ ಬೇಡ- ಸ್ಪೀಕರ್ ಯು.ಟಿ ಖಾದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ  ಪಡೆದುಕೊಳ್ಳಿ-ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು, ಏಪ್ರಿಲ್.22,2026 (www.justkannada.in): ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು...

ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ

ಬೆಂಗಳೂರು,ಏಪ್ರಿಲ್,22,2026 (www.justkannada.in): ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್...

ಲಂಚ ಸ್ವೀಕರಿಸುತ್ತಿದ್ದ ‘ಗ್ರಾ.ಪಂ ಕಂಪ್ಯೂಟರ್ ಆಪರೇಟರ್’ ಲೋಕಾಯುಕ್ತ ಬಲೆಗೆ

ಕಲಬುರಗಿ,ಏಪ್ರಿಲ್,22,2026 (www.justkannada.in):  ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತಿಯಲ್ಲಿ ಲಂಚ...

ಸಿಎಂಗೆ ಮಾಟ ಮಂತ್ರದ ಹೇಳಿಕೆ: ರಾಜಣ್ಣಗೆ  ಟಾಂಗ್ ಕೊಟ್ಟ ಶಾಸಕ ಬಾಲಕೃಷ್ಣ

ಬೆಂಗಳೂರು,ಏಪ್ರಿಲ್,22,2026 (www.justkannada.in):  ಸಿಎಂ ಸಿದ್ದರಾಮಯ್ಯಗೆ ಮಾಟ ಮಂತ್ರ ಮಾಡೋ ಶಕ್ತಿ ಇರೋದಿ...