25
June, 2026

A News 365Times Venture

25
Thursday
June, 2026

A News 365Times Venture

ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್: ರಮ್ಯಾ ದೂರು ಕೊಟ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜುಲೈ,28,2025 (www.justkannada.in):  ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ರಮ್ಯಾ ದೂರು ನೀಡಿದರೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ರಮ್ಯಾ ಅವರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ, ಸುಮೊಟೋ ಪ್ರಕರಣ ದಾಖಲಿಸಲು ಅವಕಾಶವಿದ್ದರೆ ಪೊಲೀಸರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

ನಟ ರಮ್ಯಾ ಅವರಿಗೆ  ನಟ ದರ್ಶನ್​ ಅಭಿಮಾನಿಗಳು ಇನ್ ​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್​ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಟಿ ರಮ್ಯಾ ಅವರು ಎಲ್ಲ ಡಿ ಬಾಸ್​ (ದರ್ಶನ್​) ಅಭಿಮಾನಿಗಳೇ ನನ್ನ ಇನ್ ​ಸ್ಟಾಗ್ರಾಂ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎನ್ನುವುದಕ್ಕೆ ನಿಮ್ಮ ಕಾಮೆಂಟ್ ​ಗಳೇ ಸಾಕ್ಷಿ ಎಂದು ಇನ್​ ಸ್ಟಾಗ್ರಾಂನಲ್ಲಿ ಸ್ಟೋರಿ ಪೋಸ್ಟ್​ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ದರ್ಶನ್​ ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್​ ಮಾಡಿದ ಸ್ಕ್ರೀನ್ ​ಶಾಟ್​ಗಳನ್ನು ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ರಮ್ಯಾ ಅವರು ಶೇರ್​ ಮಾಡಿಕೊಂಡರು.vtu

Key words: Darshan, fans, bad comments, Ramya, Home Minister,  Parameshwar

The post ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್: ರಮ್ಯಾ ದೂರು ಕೊಟ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...

ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,24,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ...

ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್...

BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ

​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ...