10
March, 2026

A News 365Times Venture

10
Tuesday
March, 2026

A News 365Times Venture

ನನಗೂ ಒಂದು ಕನಸು ಇದೆ, ಅಣ್ಣ ಸಿಎಂ ಆಗಬೇಕು- ಮಾಜಿ ಸಂಸದ ಡಿಕೆ ಸುರೇಶ್

Date:

ಬೆಂಗಳೂರು,ಮಾರ್ಚ್,1,2025 (www.justkannada.in): ನನಗೆ  ಅಣ್ಣ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಕನಸು ಇದೆ. ಆದರೆ ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ  ಡಿಕೆ ಸುರೇಶ್,  ಅಣ್ಣ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಆಸೆ ಇದೆ. ಆದರೇ ಅದಕ್ಕೆ ಕಾಲ ಕೂಡಿ ಬರಬೇಕಲ್ಲವಾ. ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಸೀಟ್ ಖಾಲಿ ಇದ್ದಾಗ ಮಾತ್ರ ಪ್ರಯತ್ನ ಮಾಡಬೇಕು. ಬಲಂತವಾಗಿ ಎಳೆದು ಸೀಟ್ ಮೇಲೆ  ಕೂರಿಸಲು ಆಗಲ್ಲ.  ನಮಗೆ ನಂಬಿಕೆ ಇದೆ. ನಂಬಿಕೆ ಮೇಲೆಯೇ ಜೀವನ  ಎಂದರು.

ಕಾಂಗ್ರೆಸ್ ಹೈಕಮಾಂಡ್ ಅವರನ್ನು ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದರಲ್ಲಿ ಯಾವುದೇ ಹೊಸತು ಇಲ್ಲ. ಅವರು ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ. ಅವರ ಮುಂದೆ ಡಿಮ್ಯಾಂಡ್ ಇಡಲು  ಏನಿದೆ. ಅವರನ್ನು  ಪಕ್ಷವೇ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದು ಡಿ.ಕೆ ಸುರೇಶ್ ತಿಳಿಸಿದರು.

Key words: dream, my brother, become, CM, Former MP,  DK Suresh

The post ನನಗೂ ಒಂದು ಕನಸು ಇದೆ, ಅಣ್ಣ ಸಿಎಂ ಆಗಬೇಕು- ಮಾಜಿ ಸಂಸದ ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...