3
May, 2026

A News 365Times Venture

3
Sunday
May, 2026

A News 365Times Venture

ನಮ್ಮೊಳಗೆ ವಿರೋಧ ಸರಿ ಅಲ್ಲ: ಬಿಜೆಪಿ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕು- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,21,2025 (www.justkannada.in):  ರಾಜ್ಯ ಕಾಂಗ್ರೆಸ್ ನಲ್ಲಿರುವ ಬಣ ಬಡಿದಾಟವನ್ನ ನಿಲ್ಲಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಚುನಾವಣೆ ಗೆಲ್ಲೋದು ಮುಖ್ಯ  ಅಲ್ಲ. ಚುನಾವಣೆ ಗೆದ್ದಾಗ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಸರ್ಕಾರದಲ್ಲಿ ಗುಂಪುಗಳಿಲ್ಲದೆ ಕೆಲಸ ಮಾಡಬೇಕು. ನಮ್ಮೊಳಗೆ ವಿರೋಧ ಸರಿ  ಅಲ್ಲ. ಬಿಜೆಪಿ ವಿರುದ್ದ ಎಲ್ಲರೂ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.

Key words: Opposition, fight, against, BJP, DCM,  DK Shivakumar

The post ನಮ್ಮೊಳಗೆ ವಿರೋಧ ಸರಿ ಅಲ್ಲ: ಬಿಜೆಪಿ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕು- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...