21
September, 2026

A News 365Times Venture

21
Monday
September, 2026

A News 365Times Venture

ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್

Date:

ಬೆಂಗಳೂರು,ಏಪ್ರಿಲ್,7,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂಸೆ, ದ್ವೇಷ ಕೊಲೆ ಆಗುತ್ತಿತ್ತು. ಈಗ ಶಾಂತಿ ನೆಮ್ಮದಿಯಿಂದ ಜನ ಬದುಕುತ್ತಿದ್ದಾರೆ ಎಂದರು.

ದಾವಣಗೆರೆಯಲ್ಲಿ ಮುಸ್ಲೀಮರಿಗೆ ಟಿಕೆಟ್ ಕೈತಪ್ಪಿದ ವಿಚಾರ, ಅಲ್ಪಸಂಖ್ಯಾತರ ಸೀಟ ತೆಗೆದು ಬೇರೆಯವರಿಗೆ ಕೊಟ್ಟದ್ದರೆ ತಪ್ಪಾಗುತ್ತಿತ್ತು ಈಗ ಬಹುಸಂಖ್ಯಾತರ ಸೀಟನ್ನು ತೆಗೆದು ಬಹುಸಂಖ್ಯಾತರಿಗೆ ಕೊಟ್ಟಿದ್ದೇವೆ  ಅದ್ದರಿಂದ ಯಾರು ಯಾವುದೇ ರೀತಿ ತಪ್ಪು ಅರ್ಥ ತಿಳಿದುಕೊಳ್ಳುವಿದಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.

Key words: People, support, win, both, constituencies, B.K. Hariprasad

The post ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ...

ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಹುಚ್ಚಾಟ: ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮೈಸೂರು, ಸೆಪ್ಟಂಬರ್‌,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ...

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...