3
March, 2026

A News 365Times Venture

3
Tuesday
March, 2026

A News 365Times Venture

ನಮ್ಮ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿಗೆ ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,1,2025 (www.justkannada.in):  ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್,   ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು ಜಾತಿಗಣತಿಗೆ ನಿರ್ಧರಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನಗಣತಿಗೆ ಆಗ್ರಹ ಮಾಡಿದ್ದರು.  ಎಲ್ಲರಿಗೂ ನ್ಯಾಯ ಒದಗಿಸಬೇಕು.  ಜನಸಂಖ್ಯೆಗೆ ಅನುಗುಣವಾಗಿ ನ್ಯಾಯ ಸೀಗಬೇಕು ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ದಾಂತ ಎಂದರು.

ಜಾತಿ ಜನಗಣತಿಗೆ ಕರ್ನಾಟಕ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ.  ರಾಹುಲ್ ಗಾಂಧಿ ಅವರು ಹೇಳಿದಂತೆ ಜನಗಣತಿ, ಜಾತಿಗಣತಿಗೆ ಸಮಯ ನಿಗದಿ ಮಾಡಿ ಎಂದು ಡಿಸಿಎಂ  ಡಿಕೆ ಶಿವಕುಮಾರ್ ಆಗ್ರಹಿಸಿದರು.

Key words: Central Government, caste census, insistence, DCM, DK Shivakumar

The post ನಮ್ಮ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿಗೆ ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ...