30
July, 2026

A News 365Times Venture

30
Thursday
July, 2026

A News 365Times Venture

ನಮ್ಮ ಹೋರಾಟ ಹತ್ತಿಕ್ಕಲು ಮೈಸೂರಿನಲ್ಲಿ ನಿಷೇಧಾಜ್ಞೆ: ನಾವು ಯಾವುದಕ್ಕೂ ಹೆದರಲ್ಲ- ಆರ್.ಅಶೋಕ್

Date:

ಮೈಸೂರು, ಫೆಬ್ರವರಿ,24,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ನಾವು ನಡೆಸಲು ಮುಂದಾಗಿರುವ ನಮ್ಮ ಹೋರಾಟವನ್ನು ಹತ್ತಿಕ್ಕಲು  ಮೈಸೂರಿನಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.  ನಾವು ಯಾವುದಕ್ಕೂ ಹೆದರಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಆರ್.ಅಶೋಕ್, ಮುಸ್ಲೀಮರ ಓಲೈಕೆಯಷ್ಟೆ  ಕಾಂಗ್ರೆಸ್ ಉದ್ದೇಶ . ನಮಗೆ ಮತ ಹಾಕಿ ನೀವು ಏನು ಬೇಕಾದರೂ ಮಾಡಿ. ಇದು ಕಾಂಗ್ರೆಸ್ ಸರ್ಕಾರದ ಸ್ಲೋಗನ್. ಮುಸ್ಲೀಂ ಮತಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್  ಸರ್ಕಾರ ಬಂದಾಗ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಈ ಸರ್ಕರ ಕಿತ್ತು ಒಗೆಯುವುದೇ ನಮ್ಮ ಉದ್ದೇಶ ಎಂದು ಆರ್.ಅಶೋಕ್ ತಿಳಿಸಿದರು.

Key words: udayagiri, roit case, Mysore, R. Ashok

The post ನಮ್ಮ ಹೋರಾಟ ಹತ್ತಿಕ್ಕಲು ಮೈಸೂರಿನಲ್ಲಿ ನಿಷೇಧಾಜ್ಞೆ: ನಾವು ಯಾವುದಕ್ಕೂ ಹೆದರಲ್ಲ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀರು ಬಿಡಲು ಸಾಧ್ಯವೇ ಇಲ್ಲ: ಇಂದೇ ಮೇಲ್ಮನವಿ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಜುಲೈ,29,2026 (www.justkannada.in):  ರಾಜ್ಯದಲ್ಲಿ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು...

CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ...

ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,29,2026 (www.justkannada.in):   ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ  ಕೇಂದ್ರ ಶಿಕ್ಷಣ ಸಚಿವ...

ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ

ಶಿವಮೊಗ್ಗ,ಜುಲೈ,29,2026 (www.justkannada.in): ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು...