10
June, 2026

A News 365Times Venture

10
Wednesday
June, 2026

A News 365Times Venture

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

Date:

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನೆಲೆಯಲ್ಲಿ ಪದಗ್ರಹಣಕ್ಕೆ ಹೋಗಲು ತಯಾರಿ ಮಾಡುತ್ತಿರುವುದಾಗಿ ಶಾಸಕ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್,  ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ನಾವು ಹೋಗುತ್ತಿದ್ದೇವೆ. 200 ಬಸ್ ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ ತಾಲ್ಲೂಕಿನಿಂದ ಅತಿ  ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದರು.

ಸಚಿವ ಸ್ಥಾನಕ್ಕೆ ಲಾಬಿ ಕುರಿತು ಪ್ರತಿಕ್ರಿಯಿಸಿದ ಸಿ.ಪಿ ಯೋಗೇಶ್ವರ್, ನಾನು ಸಚಿವ  ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವುದೇ ಸಚಿವ ಸ್ಥಾನ ಬೇಡ ಎಂದು ತಿಳಿಸಿದರು.

Key words: DK Shivakumar, CM, Oath, ministerial post, MLA,  CP Yogeshwar

The post ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್...

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ

ದಾವಣಗೆರೆ,ಜೂನ್,9,2026 (www.justkannada.in):  ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ವಿವಾಹಿತ...