13
March, 2026

A News 365Times Venture

13
Friday
March, 2026

A News 365Times Venture

ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ

Date:

ಬೆಂಗಳೂರು,ಮಾರ್ಚ್,13,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ಕೊರತೆಯುಂಟಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಸೇರಿ ವಿಪಕ್ಷಗಳು ಮುಗಿಬಿದ್ದಿವೆ. ಈ ಕುರಿತು  ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ.  ಕತಾರ್ ಅರೇಬಿಯಾದಿಂದ ಗ್ಯಾಸ್ ಸಿಲಿಂಡರ್ ಬರುತ್ತೆ. ಪೆಟ್ರೋಲ್ ಬೇರೆ ದೇಶಗಳಿಂದ ಬರಲಿದೆ. ಎಲ್ ಪಿಜಿ ತರಲು ನಾಲ್ಕೈದು ದೇಶಗಳ ಜೊತೆ ಮಾತುಕತೆ ನಡೆದಿದೆ.  ಇನ್ನು ನಾಳ್ಕೈದು ದಿನಗಳ ನಂತರ ಗ್ಯಾಸ್ ಸಿಲಿಂಡರ್ ಪೂರೈಕೆಯಾಗಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಮೇಲೆ ಅಮೇರಿಕಾ , ಇಸ್ರೇಲ್ ದಾಳಿ ನಡೆಸಿದ್ದು ಪ್ರತ್ಯುತ್ತರವಾಗಿ ಇರಾನ್ ಸಹ ಪ್ರತಿದಾಳಿ ನಡೆಸಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಹರ್ಮುಜ್ ಜಲಸಂಧಿ ಬಳಿ ತೈಲಹೊತ್ತ ಹಡಗುಗಳನ್ನ ಇರಾನ್ ಗುರಿಯಾಗಿಸಿದ್ದು ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಹೇಳಲಾಗುತ್ತಿದೆ.

Key words: LPG, gas cylinders, supplied, MP, Basavaraj Bommai

The post ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,13,2026 (www.justkannada.in):  ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ...

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ ವರುಣಾ...

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು...

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ...