26
March, 2026

A News 365Times Venture

26
Thursday
March, 2026

A News 365Times Venture

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್

Date:

ನವದೆಹಲಿ,ಮಾರ್ಚ್,26,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು ಹೋಟೆಲ್ ಉದ್ಯಮ ತಾತ್ಕಾಲಿಕ ಬಂದ್ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೇ  ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ  ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಕುರಿತು ರಾಜ್ಯಗಳ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು, ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಈ ನಡುವೆ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಕಾರಣದಿಂದ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. “ಚುನಾವಣೆ ನಡೆಯುವ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ನಡೆಯಲಿದ್ದು, ಇದನ್ನು ಸಂಪುಟ ಸಚಿವಾಲಯದ ಮೂಲಕ ನಡೆಸಲಾಗುತ್ತದೆ” ಎಂದು ಪ್ರಧಾನಿ ಕಚೇರಿ  ತಿಳಿಸಿದೆ.

Key words: PM Modi, meet, CMs, all states, tomorrow

The post ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದುಃಖವನ್ನು ಮೀರಿದ ಕರ್ತವ್ಯನಿಷ್ಠೆ: ಪತಿಯ ಮರಣದ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶಾಲೆಗೆ ಧಾವಿಸಿದ ಶಿಕ್ಷಕಿ.

  ಮೈಸೂರು, March.26,2026: ಮಾನವೀಯತೆ, ಕರ್ತವ್ಯನಿಷ್ಠೆ ಮತ್ತು ವೃತ್ತಿ ಬದ್ಧತೆಯ ಅಪರೂಪದ ಉದಾಹರಣೆಯಾಗಿ...

ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್

ಬಾಗಲಕೋಟೆ,ಮಾರ್ಚ್,26,2026 (www.justkannada.in):  ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು...

ಡಿಕೆ ಶಿವಕುಮಾರ್ ನನ್ನ ಪ್ರಶ್ನೆಗಳಿಗೆ ಉತ್ತರ ಕೊಟ್ಟು ದೊಡ್ಡತನ ತೋರಬೇಕಿತ್ತು- ಶಾಸಕ ಮುನಿರತ್ನ ಕಿಡಿ

ಬೆಂಗಳೂರು,ಮಾರ್ಚ್,26,2026 (www.justkannada.in):  ಇಂದು ವಿಧಾನಸಭೆಯಲ್ಲಿ ಬೆಂಗಳೂರು ನಗರ ಅಭಿವೃದ್ದಿ ಬಗ್ಗೆ ಉತ್ತರ...

ಮುಡಾ (MDA) ಮಾಜಿ ಆಯುಕ್ತ ದಿನೇಶ್  ಮತ್ತೊಂದು ಹಗರಣ : ಮಾಸಿಕ ₹265 ಬಾಡಿಗೆಗೆ ಮೊಬೈಲ್ ಟವರ್ ಅನುಮತಿ!

  ಮೈಸೂರು, ಮಾ.೨೬,೨೦೨೬: ಮುಡಾ (MDA) ಮಾಜಿ ಆಯುಕ್ತ ದಿನೇಶ್ ಕುಮಾರ್ ಅವಧಿಯಲ್ಲಿ...