8
March, 2026

A News 365Times Venture

8
Sunday
March, 2026

A News 365Times Venture

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..!

Date:

ಬೆಂಗಳೂರು,ಮಾರ್ಚ್,7,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಈ ಬೆನ್ನಲ್ಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಕಲಬುರಗಿಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಲಿರುವ ಡಿಸಿಎಂ ಡಿಕೆ ಶಿವಕುಮಾರ್ ಇದಾದ ಬಳಿಕ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕಲಬುರಗಿಯಿಂದ ದೆಹಲಿಗೆ  ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನೀರಾವರಿ ಇಲಾಖೆಯ ಕೆಲವು ಕೆಲಸಗಳ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಮುನ್ನೆಲೆಗೆ ಬಂದ ವೇಳೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಮಧ್ಯೆ ಇಂದು ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ ಎಂದಿದ್ದಾರೆ.

Key words: DCM, DK Shivakumar, Delhi, tomorrow

The post ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...

ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ-ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್,ಮಾರ್ಚ್,7,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ದ ಸಾರಿದ್ದು ಪರಸ್ಪರ...