17
March, 2026

A News 365Times Venture

17
Tuesday
March, 2026

A News 365Times Venture

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮಾರ್ಚ್,16,2026 (www.justkannada.in):   ಡಿಸಿಎಂ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ಬೆಳಿಗ್ಗೆ 9.55ಕ್ಕೆ ವಿಮಾನದ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ನಾಳೆ ದೆಹಲಿಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ವಪಕ್ಷ ಸಂಸದರ ಸಭೆ ನಡೆಯಲಿದೆ.

ಸಭೆಯಲ್ಲಿ ಕಾಂಗ್ರೆಸ್,  ಬಿಜೆಪಿ, ಜೆಡಿಎಸ್ ಸಂಸದರು ಇಲಾಖೆ ಅಧಿಕಾರಿಗಳೂ ಭಾಗವಹಿಸಲಿದ್ದು, ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ. ಸಭೆ ಬಳಿಕ ರಾತ್ರಿ ದೆಹಲಿಯಲ್ಲೇ ಡಿಕೆ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ.

Key words: DCM, DK Shivakumar, Delhi, tomorrow

The post ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನ ಪ್ರಸಿದ್ಧ  ‘ಮೈಲಾರಿ ಹೋಟೆಲ್’ ಗೆ ಇಲ್ಲ ಗ್ಯಾಸ್ ಸಿಲಿಂಡರ್ ಸಮಸ್ಯೆ..

ಮೈಸೂರು,ಮಾರ್ಚ್,16,2026 (www.justkannada.in): ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಜಾಗತಿಕವಾಗಿ ತೈಲ ಹಾಗೂ...

ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ 12,764 ಪ್ರಕರಣ ಇತ್ಯರ್ಥ

ಮೈಸೂರು,ಮಾರ್ಚ್,16,2026 (www.justkannada.in):  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ...

ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್, 16,2026 (www.justkannada.in): ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ...

ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರವೇ ಸೂಕ್ತ ಪರಿಹಾರ ನೀಡಬೇಕು- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮಾರ್ಚ್,16,2026 (www.justkannada.in): ದೇಶದಲ್ಲಿ ಉಂಟಾಗಿರುವ ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರ ಸರ್ಕಾರವೇ...