ಬೆಂಗಳೂರು,ಜೂನ್,21,2025 (www.justkannada.in): ನಾಳೆ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಆರ್. ಎಂ ವಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್ ಐ ಕ್ವಾಟ್ರರ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇ ಔಟ್, ಬಿಇಎಲ್ ರಸ್ತೆ, ಎಂಎಸ್ ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್. ಮತ್ತು ಮೇಲಿನ ಸೈಡ್ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Key words: Power cut, Bangalore, tomorrow
The post ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.