25
June, 2026

A News 365Times Venture

25
Thursday
June, 2026

A News 365Times Venture

ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

Date:

ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ನಾಳೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯಿಂದ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ನಾಳೆ ಕೆಎಸ್ ಆರ್ ಟಿಸಿ, ಬಿಎಂಟಸಿ ಬಸ್ ಗಳು ರಸ್ತೆಗಿಳಿಯೋದು ಡೌಟ್ ಆಗಿದ್ದು, ಹೀಗಾಗಿ  ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಗಳ ಬಂದ್ ಬಿಸಿ ತಟ್ಟಲಿದೆ. ಇನ್ನು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳುವಂತೆ  ಸಾರಿಗೆ ಅಧಿಕಾರಿಗಳಿಗೆ ಕೆಎಸ್ ಆರ್ ಟಿಸಿ  ಎಂಡಿ ಖಡಕ್ ಸೂಚನೆ ನೀಡಿದ್ದಾರೆ.

Key words: disruption, statewide, transport, bus services, tomorrow.

The post ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ...