6
June, 2026

A News 365Times Venture

6
Saturday
June, 2026

A News 365Times Venture

ನಾಳೆ ಹಿರಿಯ ನಟಿ ಬಿ. ಸರೋಜಾ ದೇವಿ ಅಂತ್ಯಕ್ರಿಯೆ

Date:

ಬೆಂಗಳೂರು,ಜುಲೈ,14,2025 (www.justkannada.in): ವಯೋಸಹಜ ಖಾಯಿಲೆಯಿಂದ ಇಂದು ನಿಧನರಾದ ಬಹುಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರಿನಲ್ಲಿ ನಡೆಯಲಿದೆ.

ನಾಳೆ ಬೆಳಿಗ್ಗೆ 11.30ಕ್ಕೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದಶವಾರದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಬಿ. ಸರೋಜಾ ದೇವಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಅಲ್ಲಿವರೆಗೂ ಮಲ್ಲೇಶ್ವರಂ ನಿವಾಸದಲ್ಲಿ ಸರೋಜಾ ದೇವಿ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ ಎಂದು ಪುತ್ರ ಗೌತಮ್ ಮಾಹಿತಿ ನೀಡಿದ್ದಾರೆ.

ಇನ್ನು ರಾಜಕೀಯ ನಾಯಕರು, ಕಲಾವಿದರು ಸೇರಿ ಗಣ್ಯಾತೀಗಣ್ಯರು ನಿವಾಸಕ್ಕೆ ಆಗಮಿಸಿ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.vtu

Key words: Veteran actress, B. Saroja Devi, funeral, tomorrow

The post ನಾಳೆ ಹಿರಿಯ ನಟಿ ಬಿ. ಸರೋಜಾ ದೇವಿ ಅಂತ್ಯಕ್ರಿಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್

ಮೈಸೂರು,ಜೂನ್.5,2026 (www.justkannada.in):  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ...

ಕೊಲೆ ಯತ್ನ ಆರೋಪ ಪ್ರಕರಣ: RTI ಕಾರ್ಯಕರ್ತ ಗಂಗರಾಜುಗೆ ಜಾಮೀನು ಮಂಜೂರು

  ಮೈಸೂರು ಜೂ.೦೫,೨೦೨೬: ಕೊಲೆ ಯತ್ನ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಆರ್‌ಟಿಐ ಕಾರ್ಯಕರ್ತ...

ಯಾವ್ ಟ್ರಬಲ್ ಶೂಟರ್ ರೀ..? ಸಿಎಂ ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್

ತುಮಕೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ಬಳಿಕ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾ...

ಸಚಿವರ ಅಸಮಾಧಾನ ವಿಚಾರ: ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕು-ಆರ್.ವಿ ದೇಶಪಾಂಡೆ

ಬೆಂಗಳೂರು,ಜೂನ್,5,2026 (www.justkannada.in):  ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೆ ಸಚಿವರಾದ ರಾಮಲಿಂಗರೆಡ್ಡಿ ಮತ್ತು...