26
September, 2026

A News 365Times Venture

26
Saturday
September, 2026

A News 365Times Venture

ನಾವು ನೀರು ಬಿಟ್ಟಿಲ್ಲ: ಆದರೂ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಿಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಜುಲೈ,31,2026 (www.justkannada.in):  ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್ ಎಸ್ ಜಲಾಶಯದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಬಿಜೆಪಿ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿರುವ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ, ನಾವು ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಆದರೂ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಗೊತ್ತಿಲ್ಲ ಎಂದರು.

ನಾಳೆ ನಾವು ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ಕಾವೇರಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಇರಬೇಕು ಎಂದು  ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: release, water, BJP is protest, Minister, Ramalingareddy

The post ನಾವು ನೀರು ಬಿಟ್ಟಿಲ್ಲ: ಆದರೂ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಿಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅ. 4 ರಂದು ಪ್ರೀಮಿಯರ್ ಇವೆಂಟ್  ಲೆಟೇಪ್  L’ETAPE ಸೈಕ್ಲಥಾನ್  ಸ್ಪರ್ಧೆ -ಎಂ.ಎನ್ ಅನುಚೇತ್

ಮೈಸೂರು ಸೆಪ್ಟಂಬರ್,25,2026 (www.justkannada.in): ಯುವ ಸಮುದಾಯಗಳ ಹೊಸ ಹೊಸ ಅವಕಾಶಗಳನ್ನು ಸೃಷ್ಟಿಸುವ...

ಅ. 15ರಂದು ಶ್ರೀರಂಗಪಟ್ಟಣ ದಸರಾ ಉದ್ಘಾಟನೆ: ಅ.11ರಿಂದ ಕಾವೇರಿ ಆರತಿ

ಮಂಡ್ಯ,ಸೆಪ್ಟಂಬರ್,26,2026 (www.justkannada.in): ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಅಕ್ಟೋಬರ್ 15ರಂದು...

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,26,2026 (www.justkannada.in):  ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ...