20
June, 2026

A News 365Times Venture

20
Saturday
June, 2026

A News 365Times Venture

ನಿಮಗೆ ತಾಕತ್ ಇದ್ರೆ ದಾಖಲೆ ಕೊಡಿ- ಆರ್ ಎಸ್ ಎಸ್ ಗೆ ಶಾಸಕ ಪ್ರದೀಪ್ ಈಶ್ವರ್ ಸವಾಲು

Date:

ರಾಮನಗರ,ಜೂನ್,16,2026 (www.justkannada.in): ಆರ್ ಎಸ್ ಎಸ್ ನೋಂದಣಿ ಬಗ್ಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನೋಂದಣಿ ಕಾಪಿ ಕೊಡಿ ಅಂತಾ ನಾವು ಕೇಳ್ತಿರೋದು. ಆರ್ ಎಸ್ ಎಸ್ ದಾಖಲೆ ಕೇಳಿದ್ದಕ್ಕೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ನಿಮಗೆ ತಾಕತ್  ಇದ್ರೆ ದಾಖಲೆ ಕೊಡಿ ಎಂದು ಸವಾಲು ಹಾಕಿದರು.

ಸಂಘ ಇದೆ ಟ್ಯಾಕ್ಸ್ ಕಟ್ಟುವುದಿಲ್ಲ ಅಂದರೆ ಯಾವ ಲೆಕ್ಕ? ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಮ್ಮ ಸಪೋರ್ಟ್ ಇದೆ ಎಂದು ಶಾಸಕ  ಪ್ರದೀಪ್ ಈಶ್ವರ್ ತಿಳಿಸಿದರು.

Key words: MLA, Pradeep Eshwar, challenges, RSS

The post ನಿಮಗೆ ತಾಕತ್ ಇದ್ರೆ ದಾಖಲೆ ಕೊಡಿ- ಆರ್ ಎಸ್ ಎಸ್ ಗೆ ಶಾಸಕ ಪ್ರದೀಪ್ ಈಶ್ವರ್ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಕಾಮಗಾರಿಗಳ ಕೆಲಸ ಚುರುಕುಗೊಳಿಸಿ: ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ

ಮೈಸೂರು, ಜೂನ್, 20,2026 (www.justkannada.in): ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ  ಕಾಮಗಾರಿಗಳಿಗೆ ಸಂಬಂಧಿಸಿದಂತೆ ...

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ ಬಿಟ್ಟು...

ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ- ಶಾಸಕ ಅಶ್ವಥ್ ನಾರಾಯಣ್

ಬೆಂಗಳೂರು,ಜೂನ್,20,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ. ಸುಮ್ಮನೆ...

 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ

ಬೆಂಗಳೂರು,ಜೂನ್,19,2026 (www.justkannada.in): ಬೆಂಗಳೂರು ಪೂರ್ವ ವಲಯದ ಭಟ್ಟರಹಳ್ಳಿ ಸಮೀಪದ ಬನಶಂಕರಿ ಲೇಔಟ್...