15
June, 2026

A News 365Times Venture

15
Monday
June, 2026

A News 365Times Venture

ನೀಟ್ ಪರೀಕ್ಷೆ ರದ್ದು ಆಘಾತ ತಂದಿದೆ- ಸಚಿವ ಎಂ.ಸಿ ಸುಧಾಕರ್

Date:

ಬೆಂಗಳೂರು,ಮೇ,12,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆಯಾದ ಗಂಭೀರ್ ಆರೋಪ ಹಿನ್ನೆಲೆಯಲ್ಲಿ ನೀಟ್-ಯುಜಿ ಪರೀಕ್ಷೆ ರದ್ದಾಗಿರುವುದಕ್ಕೆ  ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಸಿ ಸುಧಾಕರ್,  ನೀಟ್ ಪರೀಕ್ಷೆ ರದ್ದಾಗಿರುವುದರಿಂದ ಆಘಾತವಾಗಿದೆ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಕೇಂದ್ರದ ಬಿಜೆಪಿ ನಾಯಕರು ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಮೇ 3 ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ರಾಜಸ್ತಾನದಲ್ಲಿ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನ ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು ಸಿಬಿಐ ತನಿಖೆಗೆ ವಹಿಸಿದೆ. ಮರುಪರೀಕ್ಷೆಗೆ ಶೀಘ್ರವೇ ದಿನಾಂಕ ಘೋಷಣೆ ಮಾಡಲಿದೆ.

Key words: Cancellation, NEET exam, shock, Minister, M.C. Sudhakar

The post ನೀಟ್ ಪರೀಕ್ಷೆ ರದ್ದು ಆಘಾತ ತಂದಿದೆ- ಸಚಿವ ಎಂ.ಸಿ ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ...