18
September, 2026

A News 365Times Venture

18
Friday
September, 2026

A News 365Times Venture

ಪಡಿತರ ಕಾರ್ಡುದಾರರಿಗೆ ಗುಡ್ ನ್ಯೂಸ್: ಇ-ಕೆವೈಸಿ ಅಂತಿಮ ದಿನಾಂಕ ವಿಸ್ತರಣೆ

Date:

ಬೆಂಗಳೂರು,ಸೆಪ್ಟಂಬರ್,17,2026 (www.justkannada.in):  ಇ-ಕೆವೈಸಿ  ಮಾಡಿಸಲು ಸರ್ವರ್ ಸಮಸ್ಯೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದ ಪಡಿತರ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಪಡಿತರ ಇ-ಕೆವೈಸಿ ಅಂತಿಮ ದಿನಾಂಕವನ್ನು ಅಕ್ಟೋಬರ್ 20ರವರೆಗೆ ವಿಸ್ತರಣೆ ಮಾಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. ಪಡಿತರ ಇ-ಕೆವೈಸಿ ಮಾಡಿಸಲು ಸೆಪ್ಟಂಬರ್ 30 ಅಂತಿಮ ದಿನಾಂಕವಾಗಿತ್ತು. ಆದರೆ ಸರ್ವರ್ ಸಮಸ್ಯೆಯಿಂದಾಗಿ ಸರಿಯಾಗಿ ಇ-ಕೆವೈಸಿ ಆಗುತ್ತಿರಲಿಲ್ಲ. ೀ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಇ-ಕೆವೈಸಿ ಗಡುವು ಅಕ್ಟೋಬರ್ 20ಕ್ಕೆ ವಿಸ್ತರಣೆ ಮಾಡಿದೆ.

ಹಾಗೆಯೇ ಅಕ್ಟೋಬರ್ 1ರಿಂದ ಜಾರಿಯಾಗುವಂತೆ ನ್ಯಾಯಬೆಲೆ ಅಂಗಡಿ ವೇಳಾಪಟ್ಟಿ ಬದಲಾವಣೆ ಮಾಡಿದೆ. ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 7ರಿಂದ  ಮಧ್ಯಾಹ್ನ 12 ಗಂಟೆವರೆಗೆ ಓಪನ್ ಇರಬೇಕು  ಸಂಜೆ 4 ರಿಂದ 8ಗಂಟೆವರೆಗೆ ಪಡಿತರ ವಿತರಿಸಬೇಕು   ಪ್ರತಿದಿನ ಕಡ್ಡಾಯವಾಗಿ 8 ಗಂಟೆಗಳ ಕಾಲ ರೇಷನ್ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್: 14 ದಿನ ನ್ಯಾಯಾಂಗ ಬಂಧನ

ಧಾರವಾಡ,ಸೆಪ್ಟಂಬರ್,17,2026 (www.justkannada.in):  50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್...

ತಣ್ಣೀರುಬಾವಿ ಬೀಚ್‌ ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

ಮಂಗಳೂರು,ಸೆಪ್ಟಂಬರ್,17,2026 (www.justkannada.in):  ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್‌ ನಲ್ಲಿ ಇಂದು ‘ಸ್ವಚ್ಛತೆಯ...

ಪತ್ರಿಕಾರಂಗದಲ್ಲಿ SC,ST, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಸಿಗಬೇಕು- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 17 ,2026 (www.justkannada.in): ಪತ್ರಿಕಾರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ...

ಮಂಗಳೂರು ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್‌ ಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಮಂಗಳೂರು,ಸೆಪ್ಟಂಬರ್,17,2026 (www.justkannada.in):  ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆದ ಪ್ರಗತಿ...