18
July, 2025

A News 365Times Venture

18
Friday
July, 2025

A News 365Times Venture

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ

Date:

ಮೈಸೂರು,ಏಪ್ರಿಲ್,16,2025 (www.justkannada.in): ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏಪ್ರಿಲ್ 30 ಕೊನೆಯ ಅವಕಾಶವಿದ್ದು ಇ-ಕೆವೈಸಿ ಮಾಡಿಸದವರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ ಮಾಡಿಸುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಡಿಸಿ ಲಕ್ಷ್ಮಿಕಾಂತ ರೆಡ್ಡಿ, ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಸದಸ್ಯರ ಇ.ಕೆವೈಸಿ ಕಡ್ಡಾಯವಾಗಿದೆ. ಈವರಗೆ ಇ-ಕೆವೈಸಿ ಮಾಡಿಸದಿರುವ ಸದಸ್ಯರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಸೂಕ್ತ ದಾಖಲೆಗಳೊಂದಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು

ಇ-ಕೆವೈಸಿ ಮಾಡಿದುವುದು ಸಂಪೂರ್ಣ ಉಚಿತ. ಪಡಿತರ ಚೀಟಿ, ಆಧಾರ್ ಕಾರ್ಡ್  ಗ್ಯಾಸ್ ಕನೆಕ್ಷನ್ ಪುಸ್ತಕ, ಎಸ್ಸಿ ಎಸ್ಟಿ ಆದರೆ ಜಾತಿ ಪ್ರಮಾಣ ಪತ್ರ ದಾಖಲೆಗಳ ಸಲ್ಲಿಸಬೇಕು ಎಂದು ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸಾರ್ವಜನಿಕರಲ್ಲಿ  ಮನವಿ ಮಾಡಿದ್ದಾರೆ.

Key words: April 30, ration card, holders, e-KYC

The post ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.

ಮೈಸೂರು,ಜುಲೈ,18,2025 (www.justkannada.in): ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ...

ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ “ಮೆಟಾ”..!

ಬೆಂಗಳೂರು,ಜುಲೈ,18,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ...

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...