12
August, 2026

A News 365Times Venture

12
Wednesday
August, 2026

A News 365Times Venture

ಪತ್ರಕರ್ತರ ಗ್ರಂಥಾಲಯ ಆರಂಭಕ್ಕೆ ಮರು ಚಾಲನೆ: ಜೂ.24 ರಂದು ಉಚಿತ ಪುಸ್ತಕ ವಿತರಣೆ

Date:

ಮೈಸೂರು,ಜೂನ್,23,2025 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಗ್ರಂಥಾಲಯ ಆರಂಭಕ್ಕೆ ಮರು ಚಾಲನೆ ನೀಡಲಾಗಿದ್ದು ಕನ್ನಡ ಪುಸಕ್ತ ಪ್ರಾಧಿಕಾರವು ಉಚಿತ ಪುಸ್ತಕಗಳನ್ನು ವಿತರಣೆ ಮಾಡಲು‌ ಮುಂದಾಗಿದೆ.

ಈ ನಿಟ್ಟಿನಲ್ಲಿ ಜೂನ್ 24ರಂದು (ಮಂಗಳವಾರ) ಬೆಳಗ್ಗೆ 10.30ಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಮ್ಮ ಸಂಘವೂ ಒಳಗೊಂಡಂತೆ ಶಾಲಾ ಕಾಲೇಜಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ನಾಡಿನ ಹೆಸರಾಂತ ಕವಿ ಡಾ. ಸಿ‌.ಪಿ. ಕೃಷ್ಣಕುಮಾರ್ ಉದ್ಘಾಟಿಸಲಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ  ಕೆ.ದೀಪಕ್ ಅವರು ಶಾಲಾ ಕಾಲೇಜಿಗೆ ಉಚಿತ ಪುಸ್ತಕಗಳನ್ನು ವಿತರಿಸಲಿದ್ದಾರೆ. ಪ್ರಾಧಿಕಾರದ ಆಡಳಿತಾಧಿಕಾರಿ ಎನ್. ಕರಿಯಪ್ಪ ಅವರು  ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಮಾಡಲಿದ್ದಾರೆ.vtu

Key words: Mysore, Journalists, library, reopens

The post ಪತ್ರಕರ್ತರ ಗ್ರಂಥಾಲಯ ಆರಂಭಕ್ಕೆ ಮರು ಚಾಲನೆ: ಜೂ.24 ರಂದು ಉಚಿತ ಪುಸ್ತಕ ವಿತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ...