11
June, 2026

A News 365Times Venture

11
Thursday
June, 2026

A News 365Times Venture

ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರಿಗೆ ಫೆ.2 ರಂದು ಗೌರವ ಸಮರ್ಪಣೆ ಸಮಾರಂಭ

Date:

ಮಂಡ್ಯ,ಜನವರಿ,31,2026 (www.justkannada.in): ಪುಸ್ತಕ ಪರಿಚಾರಕ ಹಾಗೂ ಲಿಮ್ಕಾ ದಾಖಲೆಯ ಗ್ರಂಥಾಲಯ ಹೊಂದಿರುವ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ  ಎಂ.ಅಂಕೇಗೌಡ ಅವರಿಗೆ ಫೆಬ್ರವರಿ 2 ರಂದು  ಕನ್ನಡ ಪುಸ್ತಕ ಪ್ರಾಧಿಕಾರವು ಗೌರವ ಸಮರ್ಪಣೆ ಸಮಾರಂಭವನ್ನು ಏರ್ಪಡಿಸಿದೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ  ಅಂದು ಮಧ್ಯಾಹ್ನ 12.00ಗಂಟೆಗೆ ಅಂಕೇಗೌಡ ಜ್ಞಾನ ಪ್ರತಿಷ್ಠಾನ, ಪುಸ್ತಕ ಮನೆ, ಹರಳಹಳ್ಳಿ ಗ್ರಾಮ, ಚಿನಕುರಳಿ ಅಂಚೆ, ಪಾಂಡವಪುರ ತಾ, ಮಂಡ್ಯ ಜಿಲ್ಲೆ ಪುಸ್ತಕ ಪರಿಚಾರಕ ಹಾಗೂ ಲಿಮ್ಕಾ ದಾಖಲೆಯ ಗ್ರಂಥಾಲಯ ಹೊಂದಿರುವ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ  ಎಂ. ಅಂಕೇಗೌಡ ಅವರಿಗೆ ಗೌರವ ಸಮರ್ಪಣೆ ಸಮಾರಂಭ ನಡೆಯಲಿದೆ.

ಈ ಸಂದರ್ಭದಲ್ಲಿ ಎಂ.ಅಂಕೇಗೌಡರಿಗೆ  ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಸಮರ್ಪಣೆ ಮಾಡಲಿದ್ದಾರೆ.    ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ಉಪಸ್ಥಿತರಿರಲಿದ್ದಾರೆ.

Key words: Padma Shri awardee, M. Anke Gowda, felicitated

The post ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರಿಗೆ ಫೆ.2 ರಂದು ಗೌರವ ಸಮರ್ಪಣೆ ಸಮಾರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...