12
August, 2026

A News 365Times Venture

12
Wednesday
August, 2026

A News 365Times Venture

ಪರಿಶ್ರಮದಿಂದ ವೃತ್ತಿಯಲ್ಲಿ ಯಶಸ್ಸು ಸಾಧ್ಯ – ಟಿ‌ಎಸ್ ನಾಗಾಭರಣ

Date:

ಬೆಂಗಳೂರು,ಮಾರ್ಚ್ 26,2025 (www.justkannada.in): ಯಾವ ವೃತ್ತಿಯು ಕನಿಷ್ಠವಲ್ಲ, ಬದ್ಧತೆ, ಪರಿಶ್ರಮಗಳು ಕೈಗೊಳ್ಳುವ ವೃತ್ತಿಯ ಯಶಸ್ಸಿಗೆ ಕಾರಣವಾಗುತ್ತವೆ ಎಂದು ಖ್ಯಾನ ಚಲನಚಿತ್ರ ನಿರ್ದೇಶಕ ಟಿ‌ಎಸ್ ನಾಗಾಭರಣ ಹೇಳಿದರು.

37ನೇ ಕರ್ನಾಟಕ ರಾಜ್ಯ ಸನ್ನದ್ದು ಲೆಕ್ಕಪತ್ರಗಾರರ ಸಮಾರೋಪ ‌ಸಮಾರಂಭದಲ್ಲಿ ಅವರು ಮಾತನಾಡಿದರು. ತೊಡಗಿಸಿ ಕೊಳ್ಳಬಹುದಾದ ಕೆಲಸಗಳನ್ನು ಇಷ್ಟ ಪಟ್ಟು ಮಾಡುವುದರಿಂದ ಅನಗತ್ಯ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ಹಾಗೆಯೇ ವೃತ್ತಿಯ ಯಶಸ್ಸಿಗೆ ಹೊಸ ಅವಿಷ್ಕಾರಗಳನ್ನು ಬಳಸುವುದನ್ನು ರೂಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.‌

ಸಂಘದ ಅಧ್ಯಕ್ಷ ಸಿ.ಎ ವಿಜಯಕುಮಾರ್ ಎಂ‌ ಪಟೇಲ್ ಮಾತನಾಡಿ ವೃತ್ತಿಯಲ್ಲಿ ಎಐ ಬಳಕೆ ಕುರಿತ ಮಾರ್ಗದರ್ಶನ, ಟೂಲ್ ಲಭ್ಯತೆ, ಬಳಕೆ ಕುರಿತ ಮಾಹಿತಿಗಳು ಇನ್ನೂ ಹೆಚ್ಚು ಉತ್ಸಾಹದಿಂದ ಕೆಲಸ‌ ಮಾಡಲು ಪ್ರೇರೇಪಣೆಯಾಗಲಿ ಎಂದರು. ‌

ಸಮಾವೇಶದಲ್ಲಿ ಗಣ್ಯರಾದ ಪ್ರೊ ಡಾ ನಿಗಮ್ ಎಸ್‌ ನುಗ್ಗೇಹಳ್ಳಿ, ಸಂಘದ ಚೇರ್ಮನ್ ಸಿಎ ವಿಜಯಕುಮಾರ್ ಎಂ ಪಟೇಲ್, ವೈಸ್ ಚೇರ್ಮನ್ ಸಿಎ ಶಿವಪ್ರಕಾಶ್ ವಿರಕ್ತ ಮಠ, ಕಾರ್ಯದರ್ಶಿ ಸಿಎ ಪ್ರವೀಣ್ ಎಸ್ ಶೆಟ್ಟರ್ ಮತ್ತು ಗಣ್ಯರು ಉಪಸ್ಥಿತರಿದ್ದರು.

Key words: Success, career, possible, hard work , TS Nagabharana

The post ಪರಿಶ್ರಮದಿಂದ ವೃತ್ತಿಯಲ್ಲಿ ಯಶಸ್ಸು ಸಾಧ್ಯ – ಟಿ‌ಎಸ್ ನಾಗಾಭರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಕ್ರಮವಾಗಿ ಹುಲಿಯ ಉಗುರು, ಹಲ್ಲುಗಳ ಮಾರಾಟಕ್ಕೆ ಯತ್ನ: ಮೂವರ ಬಂಧನ

ಚಾಮರಾಜನಗರ,ಆಗಸ್ಟ್,12,2026 (www.justkannada.in): ಅಕ್ರಮವಾಗಿ ಹುಲಿಯ ಹಲ್ಲು ಮತ್ತು ಉಗುರುಗಳನ್ನು ಸಂಗ್ರಹಿಸಿ ಮಾರಾಟಕ್ಕೆ...

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ...

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ: ಯಾರಿಗೆ ಯಾವ ಯಾವ ಇಲಾಖೆ..?

ಬೆಂಗಳೂರು,ಆಗಸ್ಟ್,12,2026 (www.justkannada.in):  ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಕೊನೆಗೂ ಖಾತೆ...

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌...