11
March, 2026

A News 365Times Venture

11
Wednesday
March, 2026

A News 365Times Venture

ಪಹಲ್ಗಾಮ್ ಉಗ್ರರ ದಾಳಿ: ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

Date:

ಬೆಂಗಳೂರು,ಏಪ್ರಿಲ್,29,2025 (www.justkannada.in):  ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು  ಸಂಸತ್ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ , ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್‌ ದಲ್ಲಿ ನಡೆದ ಭಾರತೀಯ ಹತ್ಯೆ ವಿರುದ್ಧ ಭಾರತ ಒಂದಾಗಿ ನಿಲ್ಲಬೇಕಿದೆ. ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ನಿಲ್ಲುತ್ತೇವೆ ಎಂದು ತೋರಿಸಿದೆ. ಇದು ನಿರ್ಣಾಯಕ ನನ್ನಿವೇಶವಾದ್ದರಿಂದ ಕೇಂದ್ರ ಸರ್ಕಾರ ಕೂಡಲೇ ವಿಶೇಷ ಉಭಯ ಸಂಸತ್ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ.

ಉಗ್ರರ ವಿರುದ್ದ ಕೈಗೊಳ್ಳುವ ಕ್ರಮಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯುವಂತೆ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

Key words: Pahalgam, terror attack,  Mallikarjun Kharge, PM Modi

The post ಪಹಲ್ಗಾಮ್ ಉಗ್ರರ ದಾಳಿ: ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...