11
March, 2026

A News 365Times Venture

11
Wednesday
March, 2026

A News 365Times Venture

ಪಹಲ್ಗಾಮ್ ದಾಳಿ: ಪಾಕ್ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧ ಮುರಿಯಬೇಕು- ಸೌರವ್ ಗಂಗೂಲಿ

Date:

ನವದೆಹಲಿ,ಏಪ್ರಿಲ್,26,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ 26 ಮಂದಿ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ,  ಪಾಕಿಸ್ತಾನದ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧಗಳನ್ನು ಭಾರತ ಮುರಿಯಬೇಕು ಮತ್ತು ಐಸಿಸಿ ಮತ್ತು ಏಷ್ಯನ್ ಪಂದ್ಯಾವಳಿಗಳಲ್ಲಿಯೂ ಆಡಬಾರದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಸೌರವ್ ಗಂಗೂಲಿ, 100  ರಷ್ಟು ಪಾಕಿಸ್ತಾನದೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಬೇಕು. ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುತ್ತಿರುವುದು ತಮಾಷೆಯಾಗಿ ಪರಿಣಮಿಸಿದೆ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ಐದರಿಂದ ಆರು ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು  ಫೈರಿಂಗ್ ನಡೆಸಿದ್ದರು. ಈ ವೇಳೆ ಕರ್ನಾಟಕದ ಇಬ್ಬರು ಸೇರಿ 26 ಜನರು ಸಾವನ್ನಪ್ಪಿ ಅನೇಕರು ಗಾಯಗೊಂಡಿದ್ದರು.  ಉಗ್ರರ ಈ ಕೃತ್ಯಕ್ಕೆ ಪ್ರಪಂಚದಾದ್ಯಂತ ಖಂಡನೆ ವ್ಯಕ್ತವಾಗಿದೆ.

Key words: Pahalgam attack, cricket , Relationship, Pakistan, Sourav Ganguly

The post ಪಹಲ್ಗಾಮ್ ದಾಳಿ: ಪಾಕ್ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧ ಮುರಿಯಬೇಕು- ಸೌರವ್ ಗಂಗೂಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...