11
June, 2026

A News 365Times Venture

11
Thursday
June, 2026

A News 365Times Venture

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ

Date:

ಚಾಮರಾಜನಗರ,ಮೇ,16,2026 (www.justkannada.in): ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್,  ಪಿಎಂ ಮೋದಿ ಬಡವರು, ಜನಸಾಮಾನ್ಯರ ಮೇಲೆ ಹೊರೆ ಹಾಕಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ.  ಜನ ಹೇಗೆ ಬದುಕಬೇಕು ಈಗ ಯುದ್ದ ಇದೆ ಸರಿ ಈ ಹಿಂದೆ ಏಕೆ  ಬೆಲೆ ಜಾಸ್ತಿ ಮಾಡಿದ್ದರು ಎಂದು ಪ್ರಶ್ನಿಸಿದರು.

ಚುನಾವಣಾ ಆಯೋಗ ಜೂನ್  20ರಿಂದ ಎಸ್ ಐಆರ್ ಪ್ರಾರಂಭಿಸಲಿದೆ. ಸರಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಿ. ಪಶ್ಚಿಮ ಬಂಗಾಳದಲ್ಲಿ 90 ಲಕ್ಷ ಮತದಾರರನ್ನ ತೆಗೆದು ಹಾಕಿದ್ದಾರೆ ಎಂದು ಸಚಿವ ವೆಂಕಟೇಶ್ ಹೇಳಿದರು.

Key words: Petrol, diesel, price hike, Minister ,Venkatesh , PM Modi

The post ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...