11
June, 2026

A News 365Times Venture

11
Thursday
June, 2026

A News 365Times Venture

ಪ್ರಧಾನಿ ಮೋದಿ ಭೇಟಿಯಾಗಿ ಆಹ್ವಾನ ನೀಡಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರೂಬಿಯೋ

Date:

ನವದೆಹಲಿ,ಮೇ,23,2026 (www.justkannada.in): ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರು, ಭವಿಷ್ಯದಲ್ಲಿ ಶ್ವೇತಭವನಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.

ಭಾರತದ ಜೊತೆ ಸಂಬಂಧ ಸುಧಾರಿಸುವ ಸಲುವಾಗಿ ಮಾರ್ಕೊ ರುಬಿಯೋ ಭಾರತ ಪ್ರವಾಸ ಕೈಗೊಂಡಿದ್ದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ‘ಮುಂದಿನ ದಿನಗಳಲ್ಲಿ ಶ್ವೇತಭವನಕ್ಕೆ ಭೇಟಿ ನೀಡಿ ಅಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ನಡೆಯಲಿರುವ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿಯೂ ರುಬಿಯೋ ಭಾಗಿಯಾಗಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

Key words: US Secretary, Rubio, meets, PM Modi

The post ಪ್ರಧಾನಿ ಮೋದಿ ಭೇಟಿಯಾಗಿ ಆಹ್ವಾನ ನೀಡಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರೂಬಿಯೋ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...